ಮತ್ತಾಯ 21:14 - ಕನ್ನಡ ಸತ್ಯವೇದವು J.V. (BSI)14 ಆಗ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಅವರನ್ನು ಸ್ವಸ್ಥಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದೇವಾಲಯದಲ್ಲಿ ತಮ್ಮ ಬಳಿಗೆ ಬಂದ ಕುರುಡರನ್ನೂ ಕುಂಟರನ್ನೂ ಯೇಸು ಸ್ವಸ್ಥಪಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಕೆಲವು ಮಂದಿ ಕುರುಡರು ಮತ್ತು ಕುಂಟರು ದೇವಾಲಯದಲ್ಲಿ ಯೇಸುವಿನ ಬಳಿಗೆ ಬಂದರು. ಯೇಸು ಅವರನ್ನು ಗುಣಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಕುರುಡರು ಮತ್ತು ಕುಂಟರು ದೇವಾಲಯದಲ್ಲಿ ಅವರ ಬಳಿಗೆ ಬಂದರು. ಯೇಸು ಅವರನ್ನು ಸ್ವಸ್ಥಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತನ್ನಾ ಕುಡ್ಡೆ ಅನಿ ಸೊಟ್ಟೆ ದೆವಾಚ್ಯಾ ಗುಡಿತ್ ತೆಚೆಕ್ಡೆ ಯೆಲೆ ಅನಿ ತೆನಿ ತೆಂಕಾ ಗುನ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |