ಮತ್ತಾಯ 21:22 - ಕನ್ನಡ ಸತ್ಯವೇದವು J.V. (BSI)22 ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ವಿಶ್ವಾಸವಿಟ್ಟು, ಏನನ್ನು ಪ್ರಾರ್ಥನೆಯಲ್ಲಿ ನೀವು ಬೇಡಿಕೊಳ್ಳುವಿರೋ, ಅದನ್ನೆಲ್ಲಾ ಪಡೆಯುವಿರಿ,” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನೀವು ನಂಬಿ, ಪ್ರಾರ್ಥನೆಯಲ್ಲಿ ಏನನ್ನೇ ಕೇಳಿದರೂ ನಿಮಗೆ ಅದು ದೊರೆಯುವುದು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನೀವು ನಂಬಿಕೆಯಿಂದ ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅವುಗಳನ್ನೆಲ್ಲಾ ಪಡೆಯುವಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಜರ್ ತರ್ ತುಮ್ಕಾ ವಿಶ್ವಾಸ್ ಹಾಯ್ ತರ್ ತುಮಿ ಮಾಗಲ್ಲೆ ಸಗ್ಳೆ ತುಮಿ ಘೆತ್ಯಾಶಿ.”ಮನುನ್ ಜವಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |