Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:36 - ಕನ್ನಡ ಸತ್ಯವೇದವು J.V. (BSI)

36 ಪುನಃ ಮೊದಲಿನವರಿಗಿಂತ ಹೆಚ್ಚುಮಂದಿ ಆಳುಗಳನ್ನು ಕಳುಹಿಸಿದನು, ಅವರಿಗೂ ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆ ಯಜಮಾನನು ಪುನಃ ಮೊದಲಿನವರಿಗಿಂತ ಹೆಚ್ಚು ಮಂದಿ ಆಳುಗಳನ್ನು ಕಳುಹಿಸಿದನು, ಅವರು ಅವರಿಗೂ ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ತೋಟದ ಯಜಮಾನ ಮೊದಲಿಗಿಂತಲೂ ಹೆಚ್ಚು ಆಳುಗಳನ್ನು ಕಳುಹಿಸಿದ. ಅವರಿಗೂ ಅದೇ ಗತಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆದ್ದರಿಂದ ಅವನು ಮೊದಲನೆ ಸಲ ಕಳುಹಿಸಿದ ಸೇವಕರಿಗಿಂತಲೂ ಹೆಚ್ಚು ಸೇವಕರನ್ನು ರೈತರ ಬಳಿಗೆ ಕಳುಹಿಸಿದನು. ಆದರೆ ರೈತರು ಮೊದಲನೆ ಸಲ ಮಾಡಿದಂತೆಯೇ ಈ ಸೇವಕರಿಗೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಯಜಮಾನನು ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು. ಗೇಣಿಗೆದಾರರು ಅವರಿಗೂ ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಅನಿಬಿ ತ್ಯಾ ಮಾನ್ಸಾನ್ ಅನಿ ಎಗ್ದಾ ಲೈ ಆಳಾಕ್ನಿ ಧಾಡುನ್ ದಿಲ್ಯಾನ್. ಖರೆ ತ್ಯಾ ಗುತ್ಕೆ ಧರಲ್ಲ್ಯಾನಿ ತೆಕಾಬಿ ಅದ್ದಿ ಕರಲ್ಲ್ಯಾಕ್ನಿ ಕರಲ್ಲ್ಯಾ ಸರ್ಕೆಚ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:36
4 ತಿಳಿವುಗಳ ಹೋಲಿಕೆ  

ತಿರಿಗಿ ಬೇರೆ ಆಳುಗಳನ್ನು ಕರೆದು - ನೀವು ಊಟಕ್ಕೆ ಹೇಳಿಸಿಕೊಂಡವರ ಬಳಿಗೆ ಹೋಗಿ - ಇಗೋ, ಅಡಿಗೆ ಸಿದ್ಧವಾಗಿದೆ; ನನ್ನ ಹೋರಿಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಯಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಊಟಕ್ಕೆ ಬನ್ನಿರೆಂಬದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.


ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ನುಡಿದು ಮುಗಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು ನಿನಗೆ ಮರಣವೇ ಆಗಬೇಕು;


ಒಕ್ಕಲಿಗರು ಅವನ ಆಳುಗಳನ್ನು ಹಿಡುಕೊಂಡು ಒಬ್ಬನನ್ನು ಹೊಡೆದರು, ಒಬ್ಬನನ್ನು ಕಡಿದು ಹಾಕಿದರು, ಒಬ್ಬನನ್ನು ಕಲ್ಲೆಸೆದು ಕೊಂದರು.


ಕಡೆಯಲ್ಲಿ ನನ್ನ ಮಗನಿಗಾದರೂ ಮರ್ಯಾದೆ ತೋರಿಸಾರು ಅಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು