ಮತ್ತಾಯ 21:37 - ಕನ್ನಡ ಸತ್ಯವೇದವು J.V. (BSI)37 ಕಡೆಯಲ್ಲಿ ನನ್ನ ಮಗನಿಗಾದರೂ ಮರ್ಯಾದೆ ತೋರಿಸಾರು ಅಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಕಡೆಯಲ್ಲಿ ‘ನನ್ನ ಮಗನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಕಟ್ಟಕಡೆಗೆ ಯಜಮಾನ, ‘ನನ್ನ ಮಗನಿಗೆ ಇವರು ಮರ್ಯಾದೆ ಕೊಟ್ಟೇಕೊಡುವರು’ ಎಂದುಕೊಂಡು ತನ್ನ ಮಗನನ್ನೇ ಕಳುಹಿಸಿದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಆಗ ಅವನು, ‘ರೈತರು ನನ್ನ ಮಗನನ್ನು ಗೌರವಿಸುವರು’ ಎಂದುಕೊಂಡು ತನ್ನ ಮಗನನ್ನೇ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಕೊನೆಗೆ ಯಜಮಾನನು, ‘ಅವರು ನನ್ನ ಮಗನಿಗಾದರೂ ಮರ್ಯಾದೆ ಕೊಡುವರು’ ಎಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಸಗ್ಳೆ ಹೊಲ್ಲ್ಯಾ ಮಾನಾ ಆಕ್ರಿಕ್ ಮಾಜ್ಯಾ ಲೆಕಾಕ್ ತರ್‍ಬಿ ತೆನಿ ಆಯಿಕ್ತ್ಯಾತ್ ಮನುನ್ ಅಪ್ನಾಚ್ಯಾ ಎಕ್ಲ್ಯಾಚ್ ಲೆಕಾಕ್ ತೆನಿ ಧಾಡುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |