ಮತ್ತಾಯ 21:4 - ಕನ್ನಡ ಸತ್ಯವೇದವು J.V. (BSI)4 ಒಬ್ಬ ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದು ಆಯಿತು; ಆ ಮಾತು ಏನಂದರೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದಾಯಿತು; ಅದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4-5 ‘ಸಿಯೋನ್ ನಗರಿಗೆ ಹೇಳು: ನಿನ್ನರಸ ಬರುತಿಹನು ದೀನನವ ಹೇಸರಗತ್ತೆಯೇರಿ ಕುಳಿತಿಹನು ಮರಿಹೇಸರಗತ್ತೆಯನೇರಿ ಸಾಗಿಬರುತಿಹನು,’ ಎಂದು ಪ್ರವಾದಿಯೊಬ್ಬನ ವಚನ ನೆರವೇರುವಂತೆ ಇದೆಲ್ಲ ನಡೆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಪ್ರವಾದಿಯಾದ ಜೆಕರ್ಯನು ಹೇಳಿದ ಪ್ರವಾದನೆಯು ಇದರಿಂದ ನೆರವೇರಿತು. ಅದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದೆಲ್ಲವೂ ಪವಿತ್ರ ವೇದದಲ್ಲಿ ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಆಯಿತು. ಅದೇನೆಂದರೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಪ್ರವಾದ್ಯಾನ್ ಸಾಂಗಟಲ್ಲೆ ಪುರಾ ಹೊವ್‍ಸಾಟ್ನಿ ಹೆ ಸಗ್ಳೆ ಹೊಲೆ. ಅಧ್ಯಾಯವನ್ನು ನೋಡಿ |