ಮತ್ತಾಯ 21:44 - ಕನ್ನಡ ಸತ್ಯವೇದವು J.V. (BSI)44 ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅವನನ್ನು ಪುಡಿಪುಡಿಮಾಡುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಅಷ್ಟೇ ಅಲ್ಲದೆ, ಆ ಕಲ್ಲಿನ ಮೇಲೆ ಬೀಳುವವನು ಛಿದ್ರಛಿದ್ರನಾಗುವನು. ಯಾವನ ಮೇಲೆ ಆ ಕಲ್ಲು ಬೀಳುವುದೋ ಅವನು ಜಜ್ಜಿಹೋಗುವನು’.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಈ ಕಲ್ಲಿನ ಮೇಲೆ ಬೀಳುವ ಮನುಷ್ಯನು ತುಂಡುತುಂಡಾಗುತ್ತಾನೆ. ಈ ಕಲ್ಲು ಮನುಷ್ಯನ ಮೇಲೆ ಬಿದ್ದರೆ, ಅವನು ಜಜ್ಜಿಹೋಗುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು, ಆದರೆ ಇದೇ ಕಲ್ಲು ಯಾವನ ಮೇಲೆ ಬೀಳುವುದೋ ಅವನನ್ನು ಅದು ಜಜ್ಜಿ ಹೋಗುವಂತೆ ಮಾಡುವುದು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ಹ್ಯಾ ಗುಂಡ್ಯಾ ವರ್‍ತಿ ಜೊ ಕೊನ್ ಪಡ್ತಾ. ತೊ ತುಕ್ಡೆ-ತುಕ್ಡೆ ಹೊತಾ, ಅನಿ ಹ್ಯೊ ಗುಂಡೊಚ್ ಕೊನಾ ವರ್‍ತಿ ತರ್ ಪಡ್ಲ್ಯಾರ್ ತೊ ಬುಕ್ನಾಚ್ ಹೊವ್ನ್ ಜಾತಾ. ಅಧ್ಯಾಯವನ್ನು ನೋಡಿ |