ಮತ್ತಾಯ 21:5 - ಕನ್ನಡ ಸತ್ಯವೇದವು J.V. (BSI)5 ಚೀಯೋನ್ ನಗರಿಗೆ - ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು ಹೇಳಿರಿ ಎಂಬದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು” ಹೇಳಿರಿ ಎಂಬುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಸೀಯೋನ್ ನಗರಿಗೆ ಹೇಳಿರಿ, ‘ನಿನ್ನ ರಾಜನು ಈಗ ನಿನ್ನ ಬಳಿಗೆ ಬರುತ್ತಿದ್ದಾನೆ. ದೀನತೆಯಿಂದ ಕತ್ತೆಯ ಮೇಲೆ ಬರುತ್ತಿದ್ದಾನೆ. ಹೌದು, ಪ್ರಾಯದ ಕತ್ತೆಮರಿಯ ಮೇಲೆ ಬರುತ್ತಿದ್ದಾನೆ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಚೀಯೋನಿನ ಪುತ್ರಿಗೆ ಹೇಳಿರಿ, ‘ಇಗೋ, ನಿನ್ನ ಅರಸನು, ಸಾತ್ವಿಕನಾಗಿ, ಕತ್ತೆಯನ್ನೂ, ಕತ್ತೆಯಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ.’ ” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 “ಅಬಕ್, ತುಜೊ ರಾಜಾ ತುಜ್ಯಾ ಭುತ್ತುರ್ ಯೆವ್ಲಾ ತೊ ಖಾಯ್ಲ್ ಹೊವ್ನ್ ಚಲ್ತಲೊ, ಅನಿ ಗಾಡ್ವಾಚ್ಯಾ ಪೆಟ್ಯಾ ವರ್‍ತಿ ಬಸುನ್ ತೊ ಯೆತಾ. ಮನುನ್ ಸಿಯೊನ್ ಶಾರಾಕ್ ಸಾಂಗ್!” ಅಧ್ಯಾಯವನ್ನು ನೋಡಿ |