Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:6 - ಕನ್ನಡ ಸತ್ಯವೇದವು J.V. (BSI)

6 ಆಗ ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆ ಕೊಟ್ಟಂತೆಯೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆಮಾಡಿದಂತೆಯೇ ಹೇಸರಗತ್ತೆಯನ್ನೂ ಮರಿಯನ್ನೂ ಅಟ್ಟಿಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಶಿಷ್ಯರು ಹೋಗಿ, ಯೇಸು ಹೇಳಿದ್ದಂತೆಯೇ ತಾಯಿ ಕತ್ತೆಯನ್ನೂ ಮತ್ತು ಅದರ ಮರಿಯನ್ನೂ ಯೇಸುವಿನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆ ಕೊಟ್ಟಂತೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತನ್ನಾ ಶಿಸಾ ಗೆಲಿ ಅನಿ ಜೆಜುನ್ ಕಾಯ್-ಕಾಯ್ ಕರುಕ್ ಸಾಂಗಲ್ಲ್ಯಾನ್ ತೆ ಸಗ್ಳೆ ತೆನಿ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:6
9 ತಿಳಿವುಗಳ ಹೋಲಿಕೆ  

ನಾನು ನಿಮಗೆ ಕೊಟ್ಟ ಆಜ್ಞೆಗಳಿಗೆ ಸರಿಯಾಗಿ ನೀವು ನಡೆದರೆ ನೀವು ನನ್ನ ಸ್ನೇಹಿತರು.


ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.


ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳುಕೊಂಡು ಅವರನ್ನು ಆಶೀರ್ವದಿಸಿದನು.


ಯೆಹೋವನು ಹೇಳಿದ ಮೇರೆಗೆ ಅಬ್ರಾಮನು ಹೊರಟುಹೋದನು; ಲೋಟನೂ ಸಂಗಡ ಹೋದನು. ಅಬ್ರಾಮನು ಖಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.


ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.


ಚೀಯೋನ್ ನಗರಿಗೆ - ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು ಹೇಳಿರಿ ಎಂಬದು.


ಕತ್ತೆಯನ್ನೂ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಲು ಆತನು ಹತ್ತಿ ಕೂತುಕೊಂಡನು.


ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆನು; ಹಗಲಿನಲ್ಲಿ ನನ್ನ ಸಾಮಾನನ್ನು ವಲಸೆಯ ಸಾಮಗ್ರಿಯನ್ನೋ ಎಂಬಂತೆ ಮನೆಯೊಳಗಿಂದ ಈಚೆಗೆ ಹಾಕಿ ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯನ್ನು ಕಂಡಿಮಾಡಿ ಕತ್ತಲಲ್ಲಿ ಆ ಸಾಮಾನನ್ನು ಆಚೆಗೆ ಸಾಗಿಸಿ ಅವರ ಕಣ್ಣಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು