Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:2 - ಕನ್ನಡ ಸತ್ಯವೇದವು J.V. (BSI)

2 ಪರಲೋಕರಾಜ್ಯವು ಮಗನಿಗೆ ಮದುವೆಮಾಡಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ರಾಜನೊಬ್ಬ ತನ್ನ ಕುಮಾರನ ವಿವಾಹ ಮಹೋತ್ಸವವನ್ನು ಏರ್ಪಡಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಪರಲೋಕರಾಜ್ಯವು ತನ್ನ ಮಗನ ಮದುವೆಯನ್ನು ಸಿದ್ಧಪಡಿಸಿದ ಒಬ್ಬ ರಾಜನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಪರಲೋಕ ರಾಜ್ಯವು ಮಗನ ಮದುವೆ ಮಾಡಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಸರ್‍ಗಾಚೆ ರಾಜ್ ಮಟ್ಲ್ಯಾರ್ ಅಶೆ. ಎಗ್ದಾ ಎಕ್ ರಾಜಾನ್ ಅಪ್ನಾಚ್ಯಾ ಲೆಕಾಚ್ಯಾ ಲಗ್ನಾಚಿ ಮೊಟೆ ಜೆವಾನ್ ತಯಾರ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:2
15 ತಿಳಿವುಗಳ ಹೋಲಿಕೆ  

ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.


ಯಾಕಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಂತೆ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿದೆನಲ್ಲಾ.


ಯೇಸು ಬೋಧನೆ ಮಾಡುತ್ತಾ ಇನ್ನೂ ಸಾಮ್ಯರೂಪವಾಗಿ ಅವರಿಗೆ ಹೇಳಿದ್ದೇನಂದರೆ -


ನೀವಂತೂ ತಮ್ಮ ಯಜಮಾನನು ಬಂದು ತಟ್ಟಿದ ಕೂಡಲೆ ಕದವನ್ನು ತೆರೆಯುವದಕ್ಕೆ ಸಿದ್ಧವಾಗಿದ್ದು ಮದುವೇ ಊಟವನ್ನು ಯಾವಾಗ ತೀರಿಸಿಕೊಂಡು ಬರುವನೋ ಎಂದು ಅವನನ್ನು ಎದುರುನೋಡುತ್ತಿರುವ ಮನುಷ್ಯರಂತಿರಿ.


ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದರು.


ಯೆಹೋವನು ಆದುಕೊಂಡ ಆ ಸ್ಥಳದಿಂದ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು; ಅವರು ಬೋಧಿಸುವದನ್ನೇ ನೀವು ಅನುಸರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು