ಮತ್ತಾಯ 22:23 - ಕನ್ನಡ ಸತ್ಯವೇದವು J.V. (BSI)23 ಅದೇ ದಿನದಲ್ಲಿ ಸದ್ದುಕಾಯರು ಆತನ ಬಳಿಗೆ ಬಂದರು. ಇವರು ಪುನರುತ್ಥಾನವಿಲ್ಲ ಅನ್ನುವವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅದೇ ದಿನ ‘ಸದ್ದುಕಾಯರು’ ಯೇಸುಸ್ವಾಮಿಯ ಬಳಿಗೆ ಬಂದರು. ಸತ್ತಮೇಲೆ ಪುನರುತ್ಥಾನ ಇಲ್ಲ ಎಂಬುದು ಅವರ ಅಭಿಮತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅದೇ ದಿನದಲ್ಲಿ ಕೆಲವು ಸದ್ದುಕಾಯರು ಯೇಸುವಿನ ಬಳಿಗೆ ಬಂದು, (ಯಾರಿಗೂ ಪುನರುತ್ಥಾನವಿಲ್ಲ ಎಂಬುದು ಸದ್ದುಕಾಯರ ನಂಬಿಕೆ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಯೇಸುವಿನ ಬಳಿಗೆ ಬಂದು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತ್ಯಾಚ್ ದಿಸಿ ಉಲ್ಲೆ ಸಾದುಸೆವ್ ಜೆಜುಕ್ಡೆ ಯೆಲೆ, ಅನಿ ಲೊಕಾ ಮರುನ್ ಮರ್‍ನಾತ್ನಾ ಝಿತ್ತಿ ಹೊವ್ನ್ ಉಟಿನಾತ್ ಮನುನ್ ಸಾಂಗುಕ್‍ಲಾಲೆ. ಅಧ್ಯಾಯವನ್ನು ನೋಡಿ |