ಮತ್ತಾಯ 22:28 - ಕನ್ನಡ ಸತ್ಯವೇದವು J.V. (BSI)28 ಹಾಗಾದರೆ ಪುನರುತ್ಥಾನದಲ್ಲಿ ಆಕೆ ಆ ಏಳು ಮಂದಿಯಲ್ಲಿ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಅವರೆಲ್ಲರೂ ಮದುವೆ ಮಾಡಿಕೊಂಡಿದ್ದರಲ್ಲಾ ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಹಾಗಾದರೆ ಪುನರುತ್ಥಾನದಲ್ಲಿ ಆಕೆ ಆ ಏಳು ಮಂದಿಯಲ್ಲಿ ಯಾರಿಗೆ ಹೆಂಡತಿಯಾಗಿರುವಳು? ಆಕೆಯನ್ನು ಅವರೆಲ್ಲರೂ ಮದುವೆಮಾಡಿಕೊಂಡಿದ್ದರಲ್ಲಾ” ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಹೀಗಿರುವಲ್ಲಿ, ಪುನರುತ್ಥಾನದ ದಿನ ಆಕೆ ಆ ಏಳುಮಂದಿ ಅಣ್ಣತಮ್ಮಂದಿರಲ್ಲಿ ಯಾರಿಗೆ ಮಡದಿಯಾಗುವಳು? ಅವರೆಲ್ಲರೂ ಆಕೆಯನ್ನು ಮದುವೆಯಾಗಿದ್ದರಲ್ಲವೇ?” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದರೆ ಏಳು ಮಂದಿಯೂ ಅವಳನ್ನು ಮದುವೆ ಆಗಿದ್ದರು. ಹೀಗಿರಲಾಗಿ ಅವರು ಮರಣದಿಂದ ಮೇಲೇಳುವಾಗ ಅವಳು ಯಾರ ಹೆಂಡತಿಯಾಗಿರುವಳು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆದ್ದರಿಂದ, ಪುನರುತ್ಥಾನದ ಜೀವನದಲ್ಲಿ, ಆ ಏಳುಮಂದಿಯಲ್ಲಿ ಆಕೆ ಯಾರಿಗೆ ಹೆಂಡತಿಯಾಗಿರುವಳು? ಏಕೆಂದರೆ ಅವರೆಲ್ಲರೂ ಆಕೆಯನ್ನು ಮದುವೆ ಮಾಡಿಕೊಂಡಿದ್ದರಲ್ಲಾ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತೆನಿ ಸಾತ್ ಜಾನಾಬಿ ತಿಚೆಕ್ಡೆ ಲಗಿನ್ ಹೊಲ್ಲೆ ನ್ಹಯ್. ತರ್, ಮರಲ್ಲೆ ಝಿತ್ತೆ ಹೊವ್ನ್ ಉಟುನ್ ಯೆತಾನಾ, ತಿ ಬಾಯ್ಕೊಮನುಸ್ ಕೊನಾಚಿ ಬಾಯ್ಕೊ ಹೊತಾ?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |