ಮತ್ತಾಯ 22:30 - ಕನ್ನಡ ಸತ್ಯವೇದವು J.V. (BSI)30 ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವದೂ ಇಲ್ಲ, ಮಾಡಿಕೊಡುವದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಪುನರುತ್ಥಾನ ಹೊಂದಿದ ಮೇಲೆ ಜನರು ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಸ್ವರ್ಗದ ದೇವದೂತರಂತೆ ಅವರು ಇರುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಸ್ತ್ರೀಯರು ಮತ್ತು ಪುರುಷರು ಪುನರುತ್ಥಾನ ಹೊಂದಿದ ಮೇಲೆ ಮದುವೆ ಮಾಡಿಕೊಳ್ಳುವುದಿಲ್ಲ. ಅವರೆಲ್ಲರೂ ಪರಲೋಕದ ದೇವದೂತರಂತೆ ಇರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಏಕೆಂದರೆ ಪುನರುತ್ಥಾನದ ಜೀವನದಲ್ಲಿ ಅವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಮರ್‍ನಾತ್ನಾ ಝಿತ್ತೆ ಹೊವ್ನ್ ಉಟುನ್ ಯೆಲ್ಲ್ಯಾ ತನ್ನಾ ತೆನಿ ಸರ್‍ಗಾತ್ ದೆವಾಚ್ಯಾ ದುತಾ ಸರ್ಕೆ ಹೊತ್ಯಾತ್, ಅನಿ ಲಗಿನ್ ಕರುನ್ ಘೆಯ್‍ನ್ಯಾತ್. ಅಧ್ಯಾಯವನ್ನು ನೋಡಿ |