ಮತ್ತಾಯ 22:33 - ಕನ್ನಡ ಸತ್ಯವೇದವು J.V. (BSI)33 ಜನರು ಅದನ್ನು ಕೇಳಿ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಜನರ ಗುಂಪು ಅದನ್ನು ಕೇಳಿ ಆತನ ಬೋಧನೆಗೆ ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಇದನ್ನು ಕೇಳಿದ ಜನರ ಗುಂಪು ಯೇಸುವಿನ ಬೋಧನೆಯನ್ನು ಕುರಿತು ಅತ್ಯಾಶ್ಚರ್ಯಪಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಜನರೆಲ್ಲರೂ ಇದನ್ನು ಕೇಳಿ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಜನಸಮೂಹದವರು ಇದನ್ನು ಕೇಳಿದಾಗ, ಯೇಸುವಿನ ಬೋಧನೆಗೆ ವಿಸ್ಮಯಗೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಹೆ ಅಯ್ಕಲ್ಲ್ಯಾ ತನ್ನಾ ತೊ ಸಿಕ್ವುತಲೆ ಆಯ್ಕುನ್ ಲೊಕಾ ಲೈ ಅಜಾಪ್ ಹೊಲಿ. ಅಧ್ಯಾಯವನ್ನು ನೋಡಿ |