ಮತ್ತಾಯ 22:40 - ಕನ್ನಡ ಸತ್ಯವೇದವು J.V. (BSI)40 ಈ ಎರಡು ಆಜ್ಞೆಗಳು ಎಲ್ಲಾ ಧರ್ಮಶಾಸ್ತ್ರಕ್ಕೂ ಪ್ರವಾದನಗ್ರಂಥಕ್ಕೂ ಆಧಾರವಾಗಿವೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಸಮಸ್ತ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಪ್ರವಚನಕ್ಕೂ ಈ ಎರಡು ಆಜ್ಞೆಗಳೇ ಆಧಾರ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಇಡೀ ಧರ್ಮಶಾಸ್ತ್ರವು ಮತ್ತು ಪ್ರವಾದಿಗಳ ಎಲ್ಲಾ ಗ್ರಂಥಗಳು ಈ ಎರಡು ಆಜ್ಞೆಗಳ ಅರ್ಥವನ್ನೇ ಒಳಗೊಂಡಿವೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಇಡೀ ನಿಯಮವೂ ಪ್ರವಾದಿಗಳ ಗ್ರಂಥಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಸಗ್ಳೆ ಮೊಯ್ಜೆಚೆ ಖಾಯ್ದೆ ಅನಿ ಪ್ರವಾದ್ಯಾಂಚೆ ಶಿಕಾಪ್ ಹ್ಯಾ ದೊನ್ ಖಾಯ್ದ್ಯಾಂಚ್ಯಾ ವರ್‍ತಿಚ್ ಠಿಕುನ್ ಹಾತ್.” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |