ಮತ್ತಾಯ 22:43 - ಕನ್ನಡ ಸತ್ಯವೇದವು J.V. (BSI)43-44 ದಾವೀದನ ಮಗನು ಎಂದು ಹೇಳಲು ಆತನು - ಹಾಗಾದರೆ ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು. ಎಂಬ ಮಾತಿನಲ್ಲಿ ದಾವೀದನು ಪವಿತ್ರಾತ್ಮಪ್ರೇರಿತನಾಗಿ ಆತನನ್ನು ಒಡೆಯನು ಅನ್ನುವದು ಹೇಗೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಅವರು ಆತನಿಗೆ, “ದಾವೀದನ ಮಗನು” ಎಂದು ಹೇಳಿದರು. ಅದಕ್ಕೆ ಆತನು, “ಹಾಗಾದರೆ, ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಆಗ ಯೇಸು, “ಹಾಗಾದರೆ, ದಾವೀದನೇ ಪವಿತ್ರಾತ್ಮ ಪ್ರೇರಣೆಯಿಂದ ಆತನನ್ನು ‘ಪ್ರಭು’ ಎಂದು ಕರೆದಿದ್ದಾನಲ್ಲಾ. ಅದು ಹೇಗೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಆಗ ಯೇಸುವು ಫರಿಸಾಯರಿಗೆ, “ಹಾಗಾದರೆ ದಾವೀದನು ಆತನನ್ನು ‘ಪ್ರಭು’ ಎಂದು ಏಕೆ ಕರೆದನು? ದಾವೀದನು ಪರಿಶುದ್ಧಾತ್ಮನ ಶಕ್ತಿಯಿಂದ ಮಾತನಾಡಿದ್ದನು. ದಾವೀದನು ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 “ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ, ‘ಕರ್ತನು’ ಎಂದು ಕರೆದು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ತನ್ನಾ ಜೆಜುನ್, “ತಸೆಹೊಲ್ಯಾರ್ ಪವಿತ್ರ್ ಆತ್ಮ್ಯಾನ್ ದಾವಿದಾಕ್ ಕ್ರಿಸ್ತಾಕ್ ಧನಿ ಮನುನ್ ಬಲ್ವಿ ಸರ್ಕೆ ಕಶ್ಯಾಕ್ ಕರ್‍ಲ್ಯಾನ್?” ದಾವಿದ್ ಮನ್ತಾ, ಅಧ್ಯಾಯವನ್ನು ನೋಡಿ |