Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:1 - ಕನ್ನಡ ಸತ್ಯವೇದವು J.V. (BSI)

1 ತರುವಾಯ ಯೇಸು ಜನರ ಗುಂಪಿಗೂ ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಯೇಸು ಜನರ ಗುಂಪಿಗೂ ಹಾಗು ತನ್ನ ಶಿಷ್ಯರಿಗೂ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಳಿಕ ಜನಸಮೂಹವನ್ನೂ ತಮ್ಮ ಶಿಷ್ಯರನ್ನೂ ಉದ್ದೇಶಿಸಿ ಯೇಸುಸ್ವಾಮಿ ಇಂತೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಳಿಕ ಯೇಸು ನೆರೆದಿದ್ದ ಜನರೊಂದಿಗೂ ತನ್ನ ಶಿಷ್ಯರೊಂದಿಗೂ ಮಾತಾಡಿ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ಜನಸಮೂಹಕ್ಕೂ ತಮ್ಮ ಶಿಷ್ಯರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತನ್ನಾ ಜೆಜುನ್ ಲೊಕಾಂಚ್ಯಾ ತಾಂಡ್ಯಾಕ್ಡೆ ಅನಿ ಅಪ್ನಾಚ್ಯಾ ಶಿಸಾಂಚ್ಯಾಕ್ಡೆ ಬೊಲುನ್ಗೆತ್ ಅಶೆ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:1
6 ತಿಳಿವುಗಳ ಹೋಲಿಕೆ  

ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಆತನು ಮೊದಲು ತನ್ನ ಶಿಷ್ಯರಿಗೆ ಹೇಳುವದಕ್ಕೆ ತೊಡಗಿದ್ದೇನಂದರೆ - ಫರಿಸಾಯರ ಕಪಟವೆಂಬ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ್ರಿ.


ಇದಲ್ಲದೆ ಇಂಥಿಂಥದು ನ್ಯಾಯವಾದದ್ದೆಂದು ನೀವೇ ಯಾಕೆ ತೀರ್ಮಾನಮಾಡಿಕೊಳ್ಳುವದಿಲ್ಲ?


ಆಮೇಲೆ ಯೇಸು ಜನರ ಗುಂಪನ್ನು ತಿರಿಗಿ ಹತ್ತಿರಕ್ಕೆ ಕರೆದು ಅವರಿಗೆ - ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ತಿಳುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು