ಮತ್ತಾಯ 23:2 - ಕನ್ನಡ ಸತ್ಯವೇದವು J.V. (BSI)2 ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಪೀಠದಲ್ಲಿ ಕೂತುಕೊಂಡಿದ್ದಾರೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಧರ್ಮಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಇದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಮೋಶೆಯ ಧರ್ಮಶಾಸ್ತ್ರ ಹೇಳುವುದನ್ನು ನಿಮಗೆ ತಿಳಿಸಲು ಧರ್ಮೋಪದೇಶಕರಿಗೂ ಫರಿಸಾಯರಿಗೂ ಅಧಿಕಾರವಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹೇಳಿದ್ದೇನೆಂದರೆ: “ನಿಯಮ ಬೋಧಕರೂ ಫರಿಸಾಯರೂ ಮೋಶೆಯ ಆಸನದಲ್ಲಿ ಕುಳಿತಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 “ಶಾಸ್ತರಾ ಶಿಕ್ವುತಲ್ಯಾ ಲೊಕಾಕ್ನಿ ಅನಿ ಫಾರಿಜೆವಾಕ್ನಿ ಮೊಯ್ಜೆಚೆ ಖಾಯ್ದೆ ಸೊಡ್ಸುನ್ ಸಾಂಗುಕ್ ಅನಿ ಶಿಕ್ವುಕ್ ನೆಮಸಲ್ಲೆ ಹಾಯ್. ಅಧ್ಯಾಯವನ್ನು ನೋಡಿ |