ಮತ್ತಾಯ 23:20 - ಕನ್ನಡ ಸತ್ಯವೇದವು J.V. (BSI)20 ಹೀಗಿರುವದರಿಂದ ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ ಅದರಲ್ಲಿರುವ ಎಲ್ಲಾದರ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಹೀಗಿರುವುದರಿಂದ ಯಾವನಾದರೂ ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಬಲಿಪೀಠದ ಮೇಲೆ ಆಣೆಯಿಡುವವನು ಬಲಿಪೀಠದ ಮೇಲೆ ಮಾತ್ರವಲ್ಲ, ಅದರ ಮೇಲಿರುವ ಪ್ರತಿಯೊಂದು ಕಾಣಿಕೆಯ ಮೇಲೂ ಆಣೆಯಿಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯಜ್ಞವೇದಿಕೆಯ ಮೇಲೆ ವಾಗ್ದಾನ ಮಾಡುವವನು ಯಜ್ಞವೇದಿಕೆಯ ಮತ್ತು ಅದರ ಮೇಲಿರುವ ಕಾಣಿಕೆಯ ಮೇಲೆ ವಾಗ್ದಾನ ಮಾಡಿದಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದ್ದರಿಂದ, ಬಲಿಪೀಠದ ಮೇಲೆ ಆಣೆಯಿಡುವವನು ಅದರ ಮೇಲೆಯೂ ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಡುವವನಾಗಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಜೆ ಕನ್ನಾ ಎಕ್ ಮಾನುಸ್ ಅಲ್ತಾರಿಚ್ಯಾ ನಾವಾನ್ ಆನ್ ಘಾಲ್ತಾ ತನ್ನಾ ತೊ ತೆಚ್ಯಾ ವರ್‍ತಿ ಹೊತ್ತ್ಯಾ ಸಗ್ಳ್ಯಾ ಸಾಮಾನಾಂಚ್ಯಾ ವೈನಿಬಿ ಆನ್ ಘಾಲ್ತಾ; ಅಧ್ಯಾಯವನ್ನು ನೋಡಿ |