Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:32 - ಕನ್ನಡ ಸತ್ಯವೇದವು J.V. (BSI)

32 ಒಳ್ಳೇದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಒಳ್ಳೆಯದು, ನಿಮ್ಮ ಪೂರ್ವಜರು ಪ್ರಾರಂಭಿಸಿದ್ದನ್ನು ನೀವು ಹೋಗಿ ಪೂರ್ಣಗೊಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಿಮ್ಮ ಪಿತೃಗಳು ಪ್ರಾರಂಭಿಸಿದ ಆ ಪಾಪವನ್ನು ನೀವು ಪೂರ್ತಿಮಾಡುವಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಹಾಗಾದರೆ ನಿಮ್ಮ ಪಿತೃಗಳ ಅಪರಾಧದ ಅಳತೆಯನ್ನು ನೀವೇ ಪೂರ್ಣಗೊಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಚಲಾ ತರ್, ತುಮ್ಚ್ಯಾ ಅದ್ಲ್ಯಾ ಲೊಕಾನಿ ಸುರು ಕರಲ್ಲೆ ತುಮಿ ಅತ್ತಾ ಫಿಡೆ ಚಾಲ್ವುನ್ಗೆತ್ ಜಾವಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:32
9 ತಿಳಿವುಗಳ ಹೋಲಿಕೆ  

ನಿನ್ನ ಸಂತತಿಯವರು ನಾಲ್ಕನೆಯ ತಲಾಂತರದಲ್ಲಿ ಇಲ್ಲಿಗೆ ತಿರಿಗಿಬರುವರು; ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ ಎಂದು ಹೇಳಿದನು.


ಈಗ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲ್ಯರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಲ್ಲಾ.


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅಡ್ಡಿಮಾಡುತ್ತಾರೆ; ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಪರಿಪೂರ್ಣಮಾಡುವದಕ್ಕೆ ಹೋಗುತ್ತಾರೆ. ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪಿತೃಗಳಿಗಿಂತಲೂ ಕೆಟ್ಟವರಾಗಿ ನಡೆದರು.


ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ; ನೀನು ಮಹಾ ಪರಾಕ್ರವಿುಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬದು ನಿನ್ನ ನಾಮಧೇಯ;


ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವೋ, ಸ್ಥಿರವಾಗಿದೆಯೋ? ಇವರ ಪಿತೃಗಳ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು -


ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.


ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಗೆ ಹೇಗೆ ತಪ್ಪಿಸಿಕೊಂಡೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು