ಮತ್ತಾಯ 24:10 - ಕನ್ನಡ ಸತ್ಯವೇದವು J.V. (BSI)10 ಆಗ ಅನೇಕರು ಹಿಂಜರಿದು ಒಬ್ಬರನ್ನೊಬ್ಬರು ಹಿಡುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆ ದಿನಗಳಲ್ಲಿ ಬಹುಮಂದಿ ವಿಶ್ವಾಸಭ್ರಷ್ಟರಾಗುವರು, ಒಬ್ಬರಿಗೊಬ್ಬರು ದ್ರೋಹ ಬಗೆಯುವರು. ಒಬ್ಬರನ್ನೊಬ್ಬರು ದ್ವೇಷಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ಸಮಯದಲ್ಲಿ ಅನೇಕ ವಿಶ್ವಾಸಿಗಳು ತಮ್ಮ ನಂಬಿಕೆಯನ್ನು ಕಳೆದುಕೊಳ್ಳುವರು. ಅವರು ಒಬ್ಬರಿಗೊಬ್ಬರಿಗೆ ವಿರೋಧವಾಗಿ ತಿರುಗಿಕೊಂಡು ಒಬ್ಬರನ್ನೊಬ್ಬರು ದ್ವೇಷಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಅನೇಕರು ವಿಶ್ವಾಸದಿಂದ ಬಿದ್ದವರಾಗಿ ಒಬ್ಬರಿಗೊಬ್ಬರು ದ್ರೋಹ ಬಗೆಯುವರು ಮತ್ತು ಒಬ್ಬರನ್ನೊಬ್ಬರು ದ್ವೇಷಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಲೈ ಜಾನಾ ವಿಶ್ವಾಸ್ ಸೊಡುನ್ ಸೊಡ್ತ್ಯಾತ್; ತೆನಿ ಎಕಾಮೆಕಾಕ್ ಘಾತ್ ಕರ್‍ತಾತ್ ಅನಿ ಎಕಾಮೆಕಾಂಚ್ಯಾ ವರ್‍ತಿ ದುಸ್ಮನ್ಕಿನ್ ರ್‍ಹಾತ್ಯಾತ್. ಅಧ್ಯಾಯವನ್ನು ನೋಡಿ |