ಮತ್ತಾಯ 24:12 - ಕನ್ನಡ ಸತ್ಯವೇದವು J.V. (BSI)12 ಇದಲ್ಲದೆ ಅಧರ್ಮವು ಹೆಚ್ಚಾಗುವದರಿಂದ ಬಹುಜನರ ಪ್ರೀತಿಯು ತಣ್ಣಗಾಗಿಹೋಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದಲ್ಲದೆ ಅಧರ್ಮವು ಹೆಚ್ಚಾಗುವುದರಿಂದ ಬಹು ಜನರ ಪ್ರೀತಿಯು ತಣ್ಣಗಾಗಿ ಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಭ್ರಷ್ಟಾಚಾರವು ಬೆಳೆದು ಬಹುಜನರ ಪ್ರೀತಿ ಉಡುಗಿಹೋಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಲೋಕದಲ್ಲಿ ದುಷ್ಟತನವು ಹೆಚ್ಚಾಗಿ ಬಹುಜನ ವಿಶ್ವಾಸಿಗಳ ಪ್ರೀತಿಯು ಅಡಗಿಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅನ್ಯಾಯವು ಹೆಚ್ಚಾಗುವುದರಿಂದ ಬಹುಜನರ ಪ್ರೀತಿಯು ತಣ್ಣಗಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಬುರ್ಶೆಪಾನ್ ಯೆವ್ಡೆ ಫರ್ಗಟ್ತಾ ಕಿ ಮಟ್ಲ್ಯಾರ್, ಸುಮಾರ್ ಲೊಕಾಂಚೊ ಪ್ರೆಮುಚ್ ಥಂಡ್ ಹೊವ್ನ್ ಜಾತಾ. ಅಧ್ಯಾಯವನ್ನು ನೋಡಿ |