ಮತ್ತಾಯ 24:14 - ಕನ್ನಡ ಸತ್ಯವೇದವು J.V. (BSI)14 ಇದಲ್ಲದೆ ಪರಲೋಕರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲಾಗುವದು; ಆಗ ಅಂತ್ಯವು ಬರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸರ್ವಜನಾಂಗಗಳಿಗೂ ಸಾಕ್ಷಿಯಾಗಿ ಜಗತ್ತಿನಲ್ಲೆಲ್ಲಾ ಪ್ರಬೋಧಿಸಲಾಗುವುದು. ಅಂತ್ಯವು ಬರುವುದು ಅನಂತರವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದೇವರ ರಾಜ್ಯದ ಶುಭವಾರ್ತೆಯನ್ನು ಲೋಕದಲ್ಲೆಲ್ಲಾ ಪ್ರತಿ ಜನಾಂಗಕ್ಕೂ ಸಾರಲಾಗುವುದು. ಆಗ ಅಂತ್ಯವು ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಪರಲೋಕ ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಸರ್ವಜನಾಂಗಗಳಿಗೆ ಸಾಕ್ಷಿಯಾಗಿ ಸಾರಲಾಗುವದು, ತರುವಾಯ ಅಂತ್ಯ ಬರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಅನಿ ಹಿ ದೆವಾಚ್ಯಾ ರಾಜಾಚಿ ಬರಿ ಖಬರ್ ಜಗಾತ್ ಸಗ್ಳ್ಯಾ ಬಾಶಾಂಚ್ಯಾ ಲೊಕಾಕ್ನಿ ಎಕ್ ಸಾಕ್ಷಿ ಸರ್ಕೆ ಸಾಂಗುನ್ ಹೊತಾ, ತನ್ನಾ ಅಂತ್ ಯೆತಾ. ಅಧ್ಯಾಯವನ್ನು ನೋಡಿ |