ಮತ್ತಾಯ 24:21 - ಕನ್ನಡ ಸತ್ಯವೇದವು J.V. (BSI)21 ಅಂಥ ಸಂಕಟವು ಲೋಕ ಹುಟ್ಟಿದ್ದು ಮೊದಲುಗೊಂಡು ಇಂದಿನವರೆಗೂ ಆಗಲಿಲ್ಲ. ಇನ್ನು ಮೇಲೆಯೂ ಆಗುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಏಕೆಂದರೆ ಆಗ ಬರಲಿರುವ ಸಂಕಷ್ಟಗಳು ಸೃಷ್ಟಿಯ ಆದಿಯಿಂದ ಇಂದಿನವರೆಗೂ ಇರಲಿಲ್ಲ; ಇನ್ನು ಮುಂದಕ್ಕೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಏಕೆಂದರೆ ಆ ಸಮಯದಲ್ಲಿ ಮಹಾ ಸಂಕಟ ಇರುವುದು. ಲೋಕವು ಸೃಷ್ಟಿಯಾದಂದಿನಿಂದ ಇಂಥ ಸಂಕಟವು ಎಂದೂ ಸಂಭವಿಸಿಲ್ಲ. ಇನ್ನು ಮುಂದೆಯೂ ಸಂಭವಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಕಶ್ಯಾಕ್ ಮಟ್ಲ್ಯಾರ್, ತನ್ನಾ ಯೆತಲೊ ಕಸ್ಟ್ ಲೈ ಮೊಟೊ ಕಸ್ಟ್ ತೊ. ಹ್ಯೊ ಜಗ್ ರಚಲ್ಲ್ಯಾಕ್ನಾ ಆಜ್ ಪತರ್ ಅಸ್ಲೊ ಕಸ್ಟ್ ಯೆವ್ಕ್ ನಾ. ಅನಿ ಅನಿ ಫಿಡೆಬಿ ಯೆಯ್ನಾ. ಅಧ್ಯಾಯವನ್ನು ನೋಡಿ |