Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:23 - ಕನ್ನಡ ಸತ್ಯವೇದವು J.V. (BSI)

23 ಆಗ ಯಾರಾದರೂ ನಿಮಗೆ - ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ ಎಂದು ಹೇಳಿದರೆ ನಂಬಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಯಾರಾದರು ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ’ ಎಂದು ಹೇಳಿದರೆ ನಂಬಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಆಗ ಯಾರಾದರೂ ನಿಮಗೆ, ‘ಇಗೋ, ಕ್ರಿಸ್ತ ಇಲ್ಲಿದ್ದಾನೆ, ಅಗೋ, ಅಲ್ಲಿದ್ದಾನೆ,’ ಎಂದು ಹೇಳಿದರೆ ನಂಬಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಆ ಸಮಯದಲ್ಲಿ ಕೆಲವರು ನಿಮಗೆ, ‘ನೋಡಿ, ಕ್ರಿಸ್ತನು ಅಲ್ಲಿದ್ದಾನೆ!’ ಎಂದು ಹೇಳಬಹುದು. ಇಲ್ಲವೆ ಬೇರೊಬ್ಬನು, ‘ಆತನು ಇಲ್ಲಿದ್ದಾನೆ!’ ಎಂದು ಹೇಳಬಹುದು. ಆದರೆ ಅವರನ್ನು ನಂಬಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಯಾರಾದರೂ ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ! ಅಗೋ ಅಲ್ಲಿದ್ದಾನೆ!’ ಎಂದು ಹೇಳಿದರೆ ಅವನನ್ನು ನಂಬಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತನ್ನಾ ಕೊನ್ಬಿ ತುಮ್ಕಾ“ಅಬಕ್ ಕ್ರಿಸ್ತ್ ಹಿತ್ತೆ ಹಾಯ್! ತೊ ಥೈ ಹಾಯ್ ಮನುನ್ ಸಾಂಗಟ್ಲ್ಯಾರ್‍ಬಿ ತುಮಿ ವಿಶ್ವಾಸ್ ಕರುನಕಾಸಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:23
6 ತಿಳಿವುಗಳ ಹೋಲಿಕೆ  

ಆತನು ಹೇಳಿದ್ದೇನಂದರೆ - ನೀವು ಮೋಸಹೋಗದಂತೆ ನೋಡಿಕೊಳ್ಳಿರಿ. ಯಾಕಂದರೆ ಅನೇಕರು ಬಂದು ನನ್ನ ಹೆಸರನ್ನು ಎತ್ತಿಕೊಂಡು ನಾನು ಕ್ರಿಸ್ತನು ನಾನು ಕ್ರಿಸ್ತನು ಎಂತಲೂ ಆ ಕಾಲ ಹತ್ತಿರವಾಯಿತು ಎಂತಲೂ ಹೇಳುವರು; ಅವರ ಹಿಂದೆ ಹೋಗಬೇಡಿರಿ.


ಆಗ ಯಾರಾದರೂ ನಿಮಗೆ - ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ ಎಂದು ಹೇಳಿದರೆ ನಂಬಬೇಡಿರಿ;


ನಾನು ನನ್ನ ತಂದೆಯ ಹೆಸರಿನ ಮೇಲೆ ಬಂದಿದ್ದೇನೆ; ನನ್ನನ್ನು ನೀವು ಒಪ್ಪಿಕೊಳ್ಳುವದಿಲ್ಲ; ಮತ್ತೊಬ್ಬನು ಸ್ವಂತ ಹೆಸರಿನ ಮೇಲೆ ಬಂದರೆ ಅವನನ್ನು ಒಪ್ಪಿಕೊಳ್ಳುವಿರಿ.


ಆದರೆ ಪೌಲನು ಹೇಳಿದ ಮಾತುಗಳಿಗಿಂತ ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು