ಮತ್ತಾಯ 24:25 - ಕನ್ನಡ ಸತ್ಯವೇದವು J.V. (BSI)25 ಇಗೋ ನಿಮಗೆ ಮುಂದಾಗಿ ಹೇಳಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಎಚ್ಚರಿಕೆ! ನಾನು ನಿಮಗೆ ಮುಂಚಿತವಾಗಿಯೇ ಇದನ್ನು ತಿಳಿಸುತ್ತಾ ಇದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅದು ಸಂಭವಿಸುವುದಕ್ಕೆ ಮುಂಚೆಯೇ ನಾನು ಅದರ ವಿಷಯವಾಗಿ ನಿಮಗೆ ಎಚ್ಚರಿಕೆ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನೋಡಿರಿ, ಮುಂಚಿತವಾಗಿ ನಾನು ನಿಮಗೆ ಹೇಳಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಬಗಾ, ಅದ್ದಿಚ್ ಮಿಯಾ ತುಮ್ಕಾ ಉಶಾರ್ಕಿ ದಿಲಾ. ಅಧ್ಯಾಯವನ್ನು ನೋಡಿ |