ಮತ್ತಾಯ 24:26 - ಕನ್ನಡ ಸತ್ಯವೇದವು J.V. (BSI)26 ಆದಕಾರಣ ಯಾರಾದರೂ ನಿಮಗೆ - ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು ಹೇಳಿದರೆ ಹೊರಟುಹೋಗಬೇಡಿರಿ; ಇಗೋ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ನಂಬಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದಕಾರಣ ಯಾರಾದರು ನಿಮಗೆ, ‘ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು’ ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; ‘ಇಗೋ ಒಳಕೋಣೆಗಳಲ್ಲಿದ್ದಾನೆಂದು’ ಹೇಳಿದರೆ ನಂಬಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆದ್ದರಿಂದ ಯಾರಾದರು, ‘ಅಗೋ ಕ್ರಿಸ್ತ ಅಡವಿಯಲ್ಲಿದ್ದಾನೆ,’ ಎಂದರೆ ಅಲ್ಲಿಗೆ ಹೋಗಬೇಡಿ. ‘ಇಗೋ, ಇಲ್ಲೇ ಒಳಗೆ ಅವಿತುಕೊಂಡಿದ್ದಾನೆ,’ ಎಂದರೂ ಅದನ್ನು ನಂಬಬೇಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “‘ಕ್ರಿಸ್ತನು ಅಡವಿಯಲ್ಲಿದ್ದಾನೆ!’ ಎಂದು ಕೆಲವರು ಹೇಳಿದರೆ ಅಡವಿಗೆ ಹೋಗಬೇಡಿ. ‘ಕ್ರಿಸ್ತನು ಆ ಕೋಣೆ ಒಳಗೆ ಇದ್ದಾನೆ!’ ಎಂದು ಹೇಳಿದರೆ ಅದನ್ನು ನಂಬಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಅವರು ನಿಮಗೆ, ‘ನೋಡಿ, ಆತನು ಅರಣ್ಯದಲ್ಲಿದ್ದಾನೆ’ ಎಂದು ಹೇಳಿದರೆ ಹೋಗಬೇಡಿರಿ. ‘ನೋಡಿ, ಆತನು ಒಳ ಕೋಣೆಯಲ್ಲಿದ್ದಾನೆ,’ ಎಂದು ಹೇಳಿದರೂ ನಂಬಬೇಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತಸೆಮನುನ್ ಅಬಕ್ ಕ್ರಿಸ್ತ್ ಡಂಗ್ಳಿತ್ ಹಾಯ್ ಮನುನ್ ಕೊನ್ಬಿ ಸಾಂಗ್ಲ್ಯಾರ್ ತುಮಿ ಜಾವ್‍ನಕಾಶಿ ನಾಹೊಲ್ಯಾರ್: ಅಬಕ್ ತೊ ಭುತ್ತುರ್‍ಲ್ಯಾ ಖೊಲಿತ್ ನಿಪುನ್ ಹಾಯ್ ಮನುನ್ ಸಾಂಗ್ಲ್ಯಾರ್‍ಬಿ ತುಮಿ ವಿಶ್ವಾಸ್ ಕರುನಕಾಸಿ. ಅಧ್ಯಾಯವನ್ನು ನೋಡಿ |