ಮತ್ತಾಯ 24:33 - ಕನ್ನಡ ಸತ್ಯವೇದವು J.V. (BSI)33 ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆ ದಿನವು ಹತ್ತರವದೆ, ಬಾಗಿಲಲ್ಲೇ ಅದೆ ಎಂದು ತಿಳುಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅಂತೆಯೇ ಇದೆಲ್ಲವನ್ನು ನೋಡುವಾಗ ನರಪುತ್ರನು ಸಮೀಪಿಸಿಬಿಟ್ಟಿದ್ದಾನೆ, ಹೊಸ್ತಿಲಲ್ಲೇ ಇದ್ದಾನೆಂದು ತಿಳಿದುಕೊಳ್ಳಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ನಾನು ನಿಮಗೆ ಹೇಳಿದ ಈ ಸಂಗತಿಗಳಿಗೂ ಅದು ಅನ್ವಯಿಸುತ್ತದೆ. ಈ ಸಂಗತಿಗಳೆಲ್ಲಾ ಸಂಭವಿಸುತ್ತಿರುವುದನ್ನು ನೀವು ನೋಡುವಾಗ ಆ ಸಮಯ ಹತ್ತಿರವಾಯಿತೆಂದೂ ಬರುವುದಕ್ಕೆ ಸಿದ್ಧವಾಗಿದೆಯೆಂದೂ ತಿಳಿದುಕೊಳ್ಳುವಿರಿ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅದೇ ಪ್ರಕಾರ, ಇವೆಲ್ಲವೂ ಆಗುವುದನ್ನು ನೀವು ಕಾಣುವಾಗ, ಅಂತ್ಯವು ಬಾಗಿಲ ಹತ್ತಿರದಲ್ಲಿಯೇ ಇದೆ ಎಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತಸೆಚ್ ಹೆ ಸಗ್ಳೆ ಹೊತಲೆ ಬಗ್ತಾನಾ ಮಾನ್ಸಾಚೊ ಲೆಕ್ ಯೆತಲೊ ಎಳ್ ಜಗ್ಗೊಳ್ ಯೆವ್ನ್ ಪಾವ್ಲಾ ಮನುನ್ ಕಳ್ವುನ್ ಘೆವಾ ಅನಿ ತಯಾರಿತ್ ರ್‍ಹಾವಾ. ಅಧ್ಯಾಯವನ್ನು ನೋಡಿ |