ಮತ್ತಾಯ 24:40 - ಕನ್ನಡ ಸತ್ಯವೇದವು J.V. (BSI)40 ಆವಾಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಒಬ್ಬನು ಬಿಡಲ್ಪಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಒಬ್ಬನು ಕೈ ಬಿಡಲ್ಪಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಆಗ ಹೊಲದಲ್ಲಿದ್ದ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು. ಇನ್ನೊಬ್ಬನನ್ನು ಬಿಡಲಾಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಹೊಲದಲ್ಲಿ ಇಬ್ಬರು ಒಟ್ಟಿಗೆ ಕೆಲಸ ಮಾಡುತ್ತಿದ್ದರೆ ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ತನ್ನಾ ಶೆತಾತ್ ಹೊತ್ತ್ಯಾ ದೊನ್ ಘೊಮನ್ಸಾನಿತ್ಲ್ಯಾ ಎಕ್ಲ್ಯಾಕ್ ಘೆವ್ನ್ ಜಾವ್ನ್ ಹೊತಾ, ಎಕ್ಲ್ಯಾಕ್ ಥೈಚ್ ಸೊಡುನ್ ಹೊತಾ. ಅಧ್ಯಾಯವನ್ನು ನೋಡಿ |