ಮತ್ತಾಯ 24:6 - ಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ಯುದ್ಧಗಳಾಗುವದನ್ನೂ ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳಬೇಕಾಗಿರುವದು. ಕಳವಳಪಡದಂತೆ ನೋಡಿಕೊಳ್ಳಿರಿ; ಯಾಕಂದರೆ ಹಾಗಾಗುವದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದೂ ಅಲ್ಲದೆ, ನೀವು ರಣಕಹಳೆಗಳನ್ನೂ ಸಮರಗಳ ಸುದ್ದಿಯನ್ನೂ ಕೇಳುವಿರಿ. ಆಗ ಕಳವಳಪಡದಂತೆ ಎಚ್ಚರಿಕೆಯಿಂದಿರಿ. ಇವೆಲ್ಲವು ಸಂಭವಿಸಲೇಬೇಕು. ಆದರೆ ಇದಿನ್ನೂ ಕಾಲಾಂತ್ಯವಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಿಮ್ಮ ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ದವನ್ನೂ ಬಹು ದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಹೆದರಬೇಡಿ. ಅಂತ್ಯವು ಬರುವುದಕ್ಕಿಂತ ಮುಂಚೆ ಇವುಗಳು ಸಂಭವಿಸಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ, ಆದರೆ ನೀವು ಕಳವಳಗೊಳ್ಳದಂತೆ ನೋಡಿಕೊಳ್ಳಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತುಮ್ಚ್ಯಾ ಜಗ್ಗೊಳ್ ತುಮ್ಕಾ ಝಗ್ಡ್ಯಾಂಚೊ ಅವಾಜ್ ಆಯ್ಕೊ ಯೆತಾ ಅನಿ ಧುರ್‍ಲ್ಯಾ ಝಗ್ಡ್ಯಾಂಚಿ ಬಾತ್ಮಿಯಾ ತುಮ್ಕಾ ಆಯ್ಕುಕ್ ಗಾವ್ತಾತ್; ಖರೆ ತುಮಿ ಭಿವ್‍ನಕಾಶಿ. ಅಸ್ಲಿ ಸಗ್ಳಿ ಘಡಿತಾ ಘಡುಕುಚ್ ಪಾಜೆ ತೆಚೊ ಅರ್ತ್ ಸರ್‍ತೊ ಕಾಲ್ ಯೆಲೊ ಮನುನ್ ನ್ಹಯ್. ಅಧ್ಯಾಯವನ್ನು ನೋಡಿ |