ಮತ್ತಾಯ 25:13 - ಕನ್ನಡ ಸತ್ಯವೇದವು J.V. (BSI)13 ಆದಕಾರಣ ಆ ದಿನವಾದರೂ ಗಳಿಗೆಯಾದರೂ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರವಾಗಿರ್ರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ಮನುಷ್ಯಕುಮಾರನು ಬರುವ ದಿನವಾಗಲಿ ಸಮಯವಾಗಲಿ ನಿಮಗೆ ಗೊತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಆದ್ದರಿಂದ ಎಚ್ಚರವಾಗಿರಿ, ಏಕೆಂದರೆ ಮನುಷ್ಯಪುತ್ರನಾದ ನನ್ನ ಬರುವ ದಿನವನ್ನಾಗಲಿ ಗಳಿಗೆಯನ್ನಾಗಲಿ ನೀವು ಅರಿಯದವರಾಗಿದ್ದೀರಿ, ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತೆಚೆಸಾಟ್ನಿ ತುಮಿ ಕನ್ನಾಬಿ ಉಶಾರ್ಕಿತ್ ರ್‍ಹಾವಾ, ಕಸ್ಯಾಕ್ ಮಟ್ಲ್ಯಾರ್ ಮಾನ್ಸಾಚೊ ಲೆಕ್ ಯೆತಲೊ ದಿಸ್ ನಾಹೊಲ್ಯಾರ್ ಎಳ್ ತುಮ್ಕಾ ಗೊತ್ತ್ ನಾ. ಮನುನ್ ಜೆಜುನ್ ಮುಗಸ್ಲ್ಯಾನ್. ಅಧ್ಯಾಯವನ್ನು ನೋಡಿ |