Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:18 - ಕನ್ನಡ ಸತ್ಯವೇದವು J.V. (BSI)

18 ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂವಿುಯನ್ನು ಅಗೆದು ತನ್ನ ದಣಿಯ ಹಣವನ್ನು ಬಚ್ಚಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಒಂದು ತಲೆಂತು ಪಡೆದವನು ಮಾತ್ರ, ಅದನ್ನು ತೆಗೆದುಕೊಂಡು ಹೋಗಿ ಭೂಮಿ ಅಗೆದು, ಅದರಲ್ಲಿ ತನ್ನ ಧಣಿಯ ಆ ಹಣವನ್ನು ಹೂತಿಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಒಂದು ತಲಾಂತು ಹೊಂದಿದವನು ಹೊರಟುಹೋಗಿ ನೆಲದಲ್ಲಿ ಒಂದು ಗುಂಡಿ ತೋಡಿ ಆ ಹಣವನ್ನು ಅಡಗಿಸಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಒಂದು ಚಿನ್ನದ ನಾಣ್ಯವನ್ನು ಹೊಂದಿದವನು ಹೋಗಿ ಭೂಮಿಯನ್ನು ಅಗೆದು, ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಖರೆ ಎಕ್ ಹಜಾರ್ ಸೊನ್ಯಾಚ್ಯಾ ಪೈಸ್ಯಾಂಚ್ಯಾ ಗಾಲಿಯಾ ಘೆಟಲ್ಲ್ಯಾನ್, ಜಾವ್ನ್ ಜಿಮಿನ್ ಖಂಡುನ್ ಅಪ್ನಾಚ್ಯಾ ಮಾಲ್ಕಾನ್ ದಿಲ್ಲೆ ಪೈಸೆ ನಿಪ್ವುನ್ ಥವ್ಲ್ಯಾನ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:18
9 ತಿಳಿವುಗಳ ಹೋಲಿಕೆ  

ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸಂಬಂಧವಾದ ಪರಿಜ್ಞಾನವನ್ನು ಹೊಂದುವ ವಿಷಯದಲ್ಲಿ ನಿಮ್ಮನ್ನು ಆಲಸ್ಯಗಾರರೂ ನಿಷ್ಫಲರೂ ಆಗದಂತೆ ಮಾಡುತ್ತವೆ.


ನೀವು ಮಂದಮತಿಗಳಾಗಿರದೆ ಯಾರು ವಾಗ್ದಾನಗಳನ್ನು ನಂಬಿ ಅವುಗಳ ಫಲಕ್ಕೋಸ್ಕರ ಬಹು ದಿವಸಗಳವರೆಗೂ ಕಾದಿದ್ದು ಆ ಫಲವನ್ನು ಹೊಂದುತ್ತಾರೋ ಅವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.


ಬಳಿಕ ಮತ್ತೊಬ್ಬನು ಬಂದು - ದೊರೆಯೇ, ಇಗೋ ನೀನು ಕೊಟ್ಟ ಮೊಹರಿ.


ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು [ದೇವಾಲಯದ] ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೇದು! ನಾನು ನಿಮಗೆ ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಕೆಲಸಗಳ್ಳನು ಕೆಡುಕನಿಗೆ ತಮ್ಮ.


ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.


ಬಹುಕಾಲದ ಮೇಲೆ ಆ ಆಳುಗಳ ಧಣಿಯು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು