Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:27 - ಕನ್ನಡ ಸತ್ಯವೇದವು J.V. (BSI)

27 ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿಸಹಿತ ಪಡಕೊಳ್ಳುತ್ತಿದ್ದೆನು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹಾಗಾದರೆ ನನ್ನ ಹಣವನ್ನು ನೀನು ಬಡ್ಡಿ ಅಂಗಡಿಯಲ್ಲಿ ಹಾಕಿಡಬೇಕಿತ್ತು; ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ಪಡೆಯುತ್ತಿದ್ದೆ,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಹಾಗಿದ್ದರೆ ನೀನು ನನ್ನ ಹಣವನ್ನು ಬಡ್ಡಿಗೆ ಕೊಡಬೇಕಿತ್ತು. ಆಗ ನಾನು ಅಸಲಿನೊಡನೆ ಬಡ್ಡಿಯನ್ನೂ ಪಡೆದುಕೊಳ್ಳುತ್ತಿದ್ದೆನು’ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹಾಗಿದ್ದರೆ, ನೀನು ನನ್ನ ಹಣವನ್ನು ಬಡ್ಡಿ ಅಂಗಡಿಯಲ್ಲಿ ಕೊಡಬೇಕಾಗಿತ್ತು; ನಾನು ಬಂದಾಗ ಹಣವನ್ನು ಬಡ್ಡಿ ಸಮೇತವಾಗಿ ಪಡೆದುಕೊಳ್ಳುತ್ತಿದ್ದೆನು,’ ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತಸೆಹೊಲ್ಯಾರ್, ತಿಯಾ ಮಾಜೆ ಪೈಸೆ ಪೈಸ್ಯಾಂಚೊ ಯಾವಾರ್ ಕರ್‍ತಲ್ಯಾಕ್ನಿ ಬಡ್ಡಿನ್ ಕಶ್ಯಾಕ್ ದಿವ್ಕ್‌ನೆಯ್, ಮಿಯಾ ಪರ್ತುನ್ ಯೆಲ್ಲ್ಯಾತನ್ನಾ ಸಗ್ಳೆ ಬಡ್ಡಿ ಸಮೆತ್ ತೆಂಚ್ಯಾಕ್ನಾ ಕಾಡುನ್ ಘೆಯ್‍ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:27
6 ತಿಳಿವುಗಳ ಹೋಲಿಕೆ  

ಎಲ್ಲರಿಗೆ ನ್ಯಾಯತೀರಿಸುವದಕ್ಕೂ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನ್ನ ಮೇಲೆ ಹೇಳಿದ ಎಲ್ಲಾ ಕಠಿನವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವದಕ್ಕೂ ಬಂದನು ಎಂಬದಾಗಿ ಪ್ರವಾದಿಸಿದನು.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ಆಗ ಅವನ ಧಣಿಯು ಅವನಿಗೆ - ಮೈಗಳ್ಳನಾದ ಕೆಟ್ಟ ಆಳು ನೀನು; ನಾನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿಯಾ?


ತನ್ನ ಸೇವಕರಿಗೆ - ಅವನಿಂದ ಆ ತಲಾಂತು ತೆಗೆದು ಹತ್ತು ತಲಾಂತು ಇದ್ದವನಿಗೆ ಕೊಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು