ಮತ್ತಾಯ 25:28 - ಕನ್ನಡ ಸತ್ಯವೇದವು J.V. (BSI)28 ತನ್ನ ಸೇವಕರಿಗೆ - ಅವನಿಂದ ಆ ತಲಾಂತು ತೆಗೆದು ಹತ್ತು ತಲಾಂತು ಇದ್ದವನಿಗೆ ಕೊಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವನಿಂದ ಆ ತಲಾಂತನ್ನು ತೆಗೆದು ಹತ್ತು ತಲಾಂತು ಇರುವ ಸೇವಕನಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅನಂತರ ಪರಿಚಾರಕರಿಗೆ, ‘ಇವನಿಂದ ಆ ತಲೆಂತು ನಾಣ್ಯವನ್ನು ಕಿತ್ತು ಹತ್ತು ತಲೆಂತು ಇರುವವನಿಗೆ ಕೊಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಬಳಿಕ ಯಜಮಾನನು ತನ್ನ ಬೇರೆ ಸೇವಕರಿಗೆ, ‘ಅವನ ಒಂದು ತಲಾಂತನ್ನು ತೆಗೆದುಕೊಂಡು ಐದು ತಲಾಂತು ಹೊಂದಿರುವ ಸೇವಕನಿಗೆ ಕೊಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ತನ್ನ ಸೇವಕರಿಗೆ, ‘ಅವನಿಂದ ಆ ಚಿನ್ನದ ನಾಣ್ಯವನ್ನು ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳು ಇದ್ದವನಿಗೆ ಕೊಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತೆಚೆಕ್ಡೆ ಹೊತ್ತೆ ಪೈಸೆ ಕಾಡುನ್ ಘೆವಾ, ಅನಿ ಧಾ ಹಜಾರ್ ಸೊನ್ಯಾಚ್ಯಾ ಗಾಲಿಯಾ ಹೊತ್ತ್ಯಾಕ್ ದಿವಾ. ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |