Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:39 - ಕನ್ನಡ ಸತ್ಯವೇದವು J.V. (BSI)

39 ಯಾವಾಗ ನೀನು ರೋಗದಲ್ಲಿ ಬಿದ್ದದ್ದನ್ನು ಅಥವಾ ಸೆರೆಮನೆಯಲ್ಲಿ ಇದ್ದದ್ದನ್ನು ಕಂಡು ನಿನ್ನನ್ನು ನೋಡುವದಕ್ಕೆ ಬಂದೆವು ಎಂದು ಉತ್ತರವಾಗಿ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ತಾವು ರೋಗಿಯಾಗಿರುವುದನ್ನು ಅಥವಾ ಬಂಧಿಯಾಗಿರುವುದನ್ನು ಕಂಡು ನಾವು ಸಂಧಿಸಲು ಬಂದೆವು?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ನೀನು ಕಾಯಿಲೆ ಬಿದ್ದಿದ್ದನ್ನು ಅಥವಾ ಸೆರೆಯಲ್ಲಿ ಇದ್ದದ್ದನ್ನು ನೋಡಿ ಯಾವಾಗ ನಿನ್ನನ್ನು ಆರೈಕೆ ಮಾಡಿದೆವು?’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನ ಬಳಿಗೆ ಬಂದೆವು?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಕನ್ನಾ ಅಮಿ ತಿಯಾ ಶಿಕ್ ಹೊತ್ತೆ ಬಗುನ್, ಅನಿ ಬಂದಿಖಾನ್ಯಾತ್ ಹೊತ್ತೆ ಬಗುನ್ ತುಕಾ ಭೆಟುಕ್ ಯೆಲ್ಲಾವ್? ಮನುನ್ ಜಬಾಬ್ ದಿತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:39
2 ತಿಳಿವುಗಳ ಹೋಲಿಕೆ  

ಯಾವಾಗ ನೀನು ಪರದೇಶಿಯಾಗಿರುವದನ್ನು ಕಂಡು ಸೇರಿಸಿಕೊಂಡೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವದಕ್ಕೆ ಕೊಟ್ಟೆವು?


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು