ಮತ್ತಾಯ 25:4 - ಕನ್ನಡ ಸತ್ಯವೇದವು J.V. (BSI)4 ಬುದ್ಧಿವಂತೆಯರು ತಮ್ಮ ಆರತಿಗಳ ಕೂಡ ಪಾತ್ರೆಗಳಲ್ಲಿ ಎಣ್ಣೆ ತಕ್ಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ವಿವೇಕಿಗಳಾದರೋ ದೀಪಗಳ ಜೊತೆಗೆ ಬುಡ್ಡಿಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಬುದ್ಧಿವಂತೆಯರು ತಮ್ಮ ದೀಪಗಳೊಂದಿಗೆ ಬೇಕಾದಷ್ಟು ಎಣ್ಣೆಯನ್ನೂ ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಬುದ್ಧಿವಂತೆಯರೋ, ತಮ್ಮ ದೀಪಗಳೊಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಬುದ್ದ್ ಅಸಲ್ಲ್ಯಾನಿ ತೆಂಚ್ಯಾ ಆರ್‍ತಿಯಾಂಚ್ಯಾ ವಾಂಗ್ಡಾ ಡಬ್ಬ್ಯಾತ್ನಾ ಜಾಸ್ತಿಚೆ ತೆಲ್ ಬಿ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |