ಮತ್ತಾಯ 25:7 - ಕನ್ನಡ ಸತ್ಯವೇದವು J.V. (BSI)7 ಆಗ ಆ ಕನ್ಯೆಯರೆಲ್ಲರು ಎಚ್ಚತ್ತು ತಮ್ಮ ಆರತಿಗಳನ್ನು ನೆಟ್ಟಗೆಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತಮ್ಮತಮ್ಮ ದೀಪದ ಬತ್ತಿಯನ್ನು ಸರಿಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಆಗ ಕನ್ನಿಕೆಯರೆಲ್ಲ ಎಚ್ಚರಗೊಂಡು ತಮ್ಮ ದೀಪಾರತಿಗಳನ್ನು ಸಿದ್ಧಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತನ್ನಾ ತ್ಯಾ ಧಾ ಧೆಡ್ನಿಯಾ ಉಟ್ಲ್ಯಾ ಅನಿ ಅಪ್ನಾ-ಅಪ್ನಾಚ್ಯಾ ಅರ್‍ತಿಯಾ ಸಮಾ ಕರುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |