ಮತ್ತಾಯ 25:9 - ಕನ್ನಡ ಸತ್ಯವೇದವು J.V. (BSI)9 ನಮ್ಮ ಆರತಿಗಳು ಆರಿಹೋಗುತ್ತವೆ ಎಂದು ಹೇಳಿದರು. ಅದಕ್ಕೆ ಆ ಬುದ್ಧಿವಂತೆಯರು - ನಿಮಗೆ ಕೊಟ್ಟರೆ ನಮಗೂ ನಿಮಗೂ ಕೂಡ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೇದು ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದಕ್ಕೆ ಅವರು, ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆಹೋದೀತು, ನೀವು ಅಂಗಡಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು,’ ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಬುದ್ಧಿವಂತೆಯರು, ‘ಇಲ್ಲ! ನಮ್ಮಲ್ಲಿರುವ ಎಣ್ಣೆ ನಮಗೇ ಸಾಕಾಗದಿರಬಹುದು. ಅಂಗಡಿಗೆ ಹೋಗಿ ಕೊಂಡುಕೊಳ್ಳಿರಿ’ ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಆದರೆ ಬುದ್ಧಿವಂತೆಯರು ಉತ್ತರವಾಗಿ, ‘ಹಾಗಲ್ಲ, ಅದು ನಮಗೂ ಸಾಲದೆ ಹೋದೀತು. ಆದ್ದರಿಂದ ನೀವು ಮಾರುವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡುಕೊಳ್ಳಿರಿ,’ ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತನ್ನಾ ಬುದ್ದ್ ಅಸಲ್ಲ್ಯಾ ಧೆಡ್ನಿಯಾನಿ, ನಾ ನಾ, ಅಮ್ಚೆಕ್ಡೆ ಹೊತ್ತೆ ತೆಲ್ ತುಮ್ಕಾ ದಿಲ್ಯಾರ್ ಅಮ್ಕಾಬಿ ಪಾವಿನಾ ಹೊಯ್ಲ್. ತುಮಿ ಇಕ್ತಲ್ಯಾಂಚ್ಯಾಕ್ಡೆ ಜಾವ್ನ್ ಇಕಾತ್ ಘೆಟಲ್ಲೆ ಬರೆ. ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |