ಮತ್ತಾಯ 26:16 - ಕನ್ನಡ ಸತ್ಯವೇದವು J.V. (BSI)16 ಅಂದಿನಿಂದ ಅವನು ಆತನನ್ನು ಹಿಡುಕೊಡುವದಕ್ಕೆ ಅನುಕೂಲವಾದ ಸಮಯವನ್ನು ನೋಡುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅಂದಿನಿಂದ ಅವನು ಆತನನ್ನು ಹಿಡಿದುಕೊಡುವುದಕ್ಕಾಗಿ ಸಂದರ್ಭ ಹುಡುಕುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆ ಗಳಿಗೆಯಿಂದ ಯೇಸುವನ್ನು ಹಿಡಿದೊಪ್ಪಿಸಲು ಅವನು ಸಂದರ್ಭ ಕಾಯುತ್ತಾ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅಂದಿನಿಂದ ಯೇಸುವನ್ನು ಹಿಡಿದುಕೊಡಲು ಯೂದನು ಸಮಯ ಕಾಯುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಸಂದರ್ಭವನ್ನು ಕಾಯುತ್ತಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತನ್ನಾಚ್ಯಾನ್ ಜುದಾಸ್ ಇಸ್ಕರಿಯೊತ್ ಜೆಜುಕ್ ಧರುನ್ ದಿತಲೊ ಬರೊ ಅವ್ಕಾಸ್ ಹುಡ್ಕುನ್ಗೆತ್ ಹೊತ್ತೊ. ಅಧ್ಯಾಯವನ್ನು ನೋಡಿ |