ಮತ್ತಾಯ 26:2 - ಕನ್ನಡ ಸತ್ಯವೇದವು J.V. (BSI)2 ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ಬಲ್ಲಿರಿ; ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿಕೊಡೋಣವಾಗುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನಿಮಗೆ ಗೊತ್ತಿರುವ ಹಾಗೆ ಪಾಸ್ಕಹಬ್ಬಕ್ಕೆ ಇನ್ನು ಎರಡು ದಿನಗಳಿವೆ. ಆಗ ನರಪುತ್ರನನ್ನು ಶಿಲುಬೆಗೇರಿಸಲು ಹಿಡಿದೊಪ್ಪಿಸುವರು,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನಾಳಿದ್ದು ಪಸ್ಕಹಬ್ಬವೆಂಬುದು ನಿಮಗೆ ತಿಳಿದಿದೆ. ಅಂದು ಮನುಷ್ಯಕುಮಾರನನ್ನು ಶಿಲುಬೆಗೇರಿಸಲು ವೈರಿಗಳಿಗೆ ಒಪ್ಪಿಸುವರು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಇರುವುದೆಂದು ನೀವು ಬಲ್ಲಿರಿ. ಆಗ ಮನುಷ್ಯಪುತ್ರನಾದ ನನ್ನನ್ನು ಶಿಲುಬೆಗೆ ಹಾಕಲು ಹಿಡಿದುಕೊಡುವರು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 “ತುಮ್ಕಾ ಗೊತ್ತ್ ಹೊತ್ತ್ಯಾ ಸರ್ಕೆ ದೊನ್ ದಿಸಾಂಚ್ಯಾ ಮಾನಾ ಪಾಸ್ಕಾಚೊ ಸನ್ ಹಾಯ್ ಅನಿ ಮಾನ್ಸಾಚ್ಯಾ ಲೆಕಾಕ್ ಕುರ್ಸಾರ್ ಮಾರುಕ್ ಮನುನ್ ಧರುನ್ ದಿವ್ನ್ ಹೊತಾ.” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |