ಮತ್ತಾಯ 26:30 - ಕನ್ನಡ ಸತ್ಯವೇದವು J.V. (BSI)30 ಬಳಿಕ ಅವರು ಕೀರ್ತನೆಯನ್ನು ಹಾಡಿ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟುಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಬಳಿಕ ಅವರು ಕೀರ್ತನೆಯನ್ನು ಹಾಡಿದ ಮೇಲೆ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಬಳಿಕ ಅವರೆಲ್ಲರು ಕೀರ್ತನೆ ಹಾಡಿ, ಓಲಿವ್ ಗುಡ್ಡಕ್ಕೆ ಹೊರಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆಗ ಶಿಷ್ಯರೆಲ್ಲರೂ ಪಸ್ಕಹಬ್ಬದ ಹಾಡನ್ನು ಹಾಡಿದರು. ಬಳಿಕ ಅವರು ಆಲಿವ್ ಗುಡ್ಡಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಬಳಿಕ ಅವರೆಲ್ಲರು ಒಂದು ಕೀರ್ತನೆ ಹಾಡಿ ಓಲಿವ್ ಗುಡ್ಡಕ್ಕೆ ಹೊರಟು ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಮಾನಾ ತೆನಿ ಎಕ್ ಗಿತ್ ಗಾವ್ಲ್ಯಾನಿ ಅನಿ ಒಲಿವ್ ಮನ್ತಲ್ಯಾ ಮಡ್ಡಿಕ್ ಗೆಲ್ಯಾನಿ. ಅಧ್ಯಾಯವನ್ನು ನೋಡಿ |