ಮತ್ತಾಯ 26:38 - ಕನ್ನಡ ಸತ್ಯವೇದವು J.V. (BSI)38 ಮತ್ತು ಅವರಿಗೆ - ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರ್ರಿ ಎಂದು ಹೇಳಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಮತ್ತು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 “ನನ್ನ ಮನೋವೇದನೆ ಪ್ರಾಣಹಿಂಡುವಷ್ಟು ತೀವ್ರವಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಅವರಿಗೆ, “ನನ್ನ ಆತ್ಮವು ದುಃಖದಿಂದ ತುಂಬಿಹೋಗಿದೆ. ನನ್ನ ಹೃದಯವು ದುಃಖದಿಂದ ಒಡೆದುಹೋಗುವಂತಿದೆ. ನೀವು ನನ್ನೊಂದಿಗೆ ಎಚ್ಚರವಾಗಿದ್ದು ಇಲ್ಲೇ ಇರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಯೇಸು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ತೆನಿ ತೆಂಕಾ,“ಮಾಜ್ಯಾ ಜಿವಾಚೊ ಹ್ಯೊ ಮೊಟೊ ಸಂಕಟ್ ಮಾಕಾ ಚಿರ್ಡುನ್ ಮಾರುನ್ ಟಾಕ್ತಾ ಸರ್ಕೆ ಹೊವ್ಲಾ, ತುಮಿ ಹಿತ್ತೆ ಇಬೆ ರ್‍ಹಾವಾ ಅನಿ ಮಾಜ್ಯಾ ವಾಂಗ್ಡಾ ಜಾಗೆ ರ್‍ಹಾವಾ.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |