ಮತ್ತಾಯ 26:42 - ಕನ್ನಡ ಸತ್ಯವೇದವು J.V. (BSI)42 ತಿರಿಗಿ ಎರಡನೆಯ ಸಾರಿ ಹೋಗಿ - ನನ್ನ ತಂದೆಯೇ, ನಾನು ಕುಡಿದ ಹೊರತು ಈ ಪಾತ್ರೆ ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಎಂದು ಪ್ರಾರ್ಥನೆಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಎರಡನೆಯ ಬಾರಿ ಹಿಂದಕ್ಕೆ ಹೋಗಿ ಇಂತೆಂದು ಪ್ರಾರ್ಥನೆಮಾಡಿದರು: “ನನ್ನ ಪಿತನೇ, ನಾನು ಸೇವಿಸದ ಹೊರತು ಈ ಕಷ್ಟದ ಕೊಡ ನನ್ನಿಂದ ತೊಲಗದಾದರೆ ಅದು ನಿಮ್ಮ ಚಿತ್ತದಂತೆಯೇ ಆಗಲಿ,” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಯೇಸು ಎರಡನೆಯ ಸಾರಿ ಸ್ಪಲ್ಪದೂರ ಹೋಗಿ ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಂಕಟದ ಈ ಪಾತ್ರೆಯನ್ನು ನನ್ನಿಂದ ತೆಗೆದುಕೊಳ್ಳಲು ಸಾಧ್ಯವಿಲ್ಲದಿದ್ದರೆ ಮತ್ತು ನಾನು ಅದನ್ನು ನೆರವೇರಿಸಲೇಬೇಕಿದ್ದರೆ, ನಿನ್ನ ಇಷ್ಟದಂತೆಯೇ ಆಗಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಯೇಸು ಎರಡನೆಯ ಸಾರಿ ಹೋಗಿ, ಪ್ರಾರ್ಥಿಸುತ್ತಾ, “ನನ್ನ ತಂದೆಯೇ ನಾನು ಕುಡಿಯದ ಹೊರತು ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ, ನಿನ್ನ ಚಿತ್ತವೇ ಆಗಲಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ಅನಿ ಎಗ್ದಾ ಜೆಜು ಫಿಡೆ ಗೆಲೊ ಅನಿ, “ಮಾಜ್ಯಾ ಬಾಬಾ, ಹೆ ಕಸ್ಟಾಚೆ ಆಯ್ದಾನ್ ಮಿಯಾ ಫಿಲ್ಯಾ ಸಿವಾಯ್ ಧುರ್ ಕರುಕ್ ಹೊಯ್ನಾ ಮನುನ್ ರ್‍ಹಾಲ್ಯಾರ್, ತುಜ್ಯಾ ಮನಾ ಸರ್ಕೆಚ್ ಹೊಂವ್ದಿತ್.” ಮನುನ್ ಮಾಗುಕ್‍ಲಾಲೊ. ಅಧ್ಯಾಯವನ್ನು ನೋಡಿ |