Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:44 - ಕನ್ನಡ ಸತ್ಯವೇದವು J.V. (BSI)

44 ಆಮೇಲೆ ತಿರಿಗಿ ಅವರನ್ನು ಬಿಟ್ಟುಹೋಗಿ ತಿರಿಗಿ ಅದೇ ಮಾತನ್ನು ಹೇಳುತ್ತಾ ಮೂರನೆಯ ಸಾರಿ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಅನಂತರ ಮತ್ತೆ ಅವರನ್ನು ಬಿಟ್ಟು ಹೊರಟುಹೋಗಿ ತಿರುಗಿ ಅದೇ ಮಾತುಗಳನ್ನು ಹೇಳುತ್ತಾ ಮೂರನೆಯ ಸಾರಿಯೂ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಪುನಃ ಅವರನ್ನು ಬಿಟ್ಟು ಹಿಂದಿರುಗಿ ಮೂರನೆಯ ಬಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಆದ್ದರಿಂದ ಯೇಸು ಮತ್ತೊಮ್ಮೆ ಅವರನ್ನು ಬಿಟ್ಟು ಸ್ವಲ್ಪ ದೂರ ಹೋಗಿ ಮೂರನೆಯ ಸಾರಿ ಅದೇ ರೀತಿ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಯೇಸು ಅವರನ್ನು ಬಿಟ್ಟು ಹೊರಟುಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಪುನಃ ಹೇಳಿ ಪ್ರಾರ್ಥಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಅನಿ ಪರ್ತುನ್ ಜೆಜು ತೆಂಕಾ ಸೊಡುನ್ ಫಿಡೆ ಗೆಲೊ ಅನಿ ತಿನ್ವೆಪಟಿಬಿ ತೆನಿ ತಸೆಚ್ ಮನುನ್ ಮಾಗ್ನಿ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:44
6 ತಿಳಿವುಗಳ ಹೋಲಿಕೆ  

ಈ ಪೀಡೆಯ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು.


ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.


ಆದರೆ ಪ್ರಾರ್ಥನೆಮಾಡುವಾಗ ಅಜ್ಞಾನಿಗಳ ಹಾಗೆ ಹೇಳಿದ್ದನ್ನೇ ಸುಮ್ಮಸುಮ್ಮನೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ನೆನಸುತ್ತಾರೆ.


ಆತನು ತಿರಿಗಿ ಬಂದಾಗ ಅವರು ನಿದ್ದೆಮಾಡುವದನ್ನು ಕಂಡನು; ಅವರ ಕಣ್ಣುಗಳು ಭಾರವಾಗಿದ್ದವು.


ತರುವಾಯ ಶಿಷ್ಯರ ಬಳಿಗೆ ಬಂದು ಅವರಿಗೆ - ನೀವು ಇನ್ನೂ ನಿದ್ದೆಮಾಡಿ ದಣುವಾರಿಸಿಕೊಳ್ಳಿರಿ; ಇಗೋ, ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ದುರ್ಜನರ ಕೈಗೆ ಒಪ್ಪಿಸಲ್ಪಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು