ಮತ್ತಾಯ 26:49 - ಕನ್ನಡ ಸತ್ಯವೇದವು J.V. (BSI)49 ಕೂಡಲೆ ಅವನು ಯೇಸುವಿನ ಬಳಿಗೆ ಹೋಗಿ - ಗುರುವೇ, ನಮಸ್ಕಾರ ಎಂದು ಹೇಳಿ ಆತನಿಗೆ ಮುದ್ದಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಕೂಡಲೇ ಅವನು ಯೇಸುವಿನ ಬಳಿಗೆ ಬಂದು, “ಗುರುವೇ ನಮಸ್ಕಾರ” ಎಂದು ಹೇಳಿ ಆತನಿಗೆ ಮುದ್ದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಅದರಂತೆಯೇ ಅವನು ಯೇಸುಸ್ವಾಮಿಯ ಸಮೀಪಕ್ಕೆ ನೇರವಾಗಿ ಬಂದು, “ಗುರುವೇ, ನಮಸ್ಕಾರ,” ಎಂದು ಹೇಳುತ್ತಾ ಅವರಿಗೆ ಮುದ್ದಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಅಂತೆಯೇ ಯೂದನು ಯೇಸುವಿನ ಬಳಿಗೆ ಹೋಗಿ, “ಗುರುವೇ, ನಮಸ್ಕಾರ” ಎಂದು ಹೇಳಿ ಆತನಿಗೆ ಮುದ್ದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಯೂದನು ಬಂದ ಕೂಡಲೇ ನೇರವಾಗಿ ಯೇಸುವಿನ ಕಡೆಗೆ ಹೋಗಿ, “ಗುರುವೇ, ನಮಸ್ಕಾರ,” ಎಂದು ಹೇಳಿ ಅವರಿಗೆ ಮುದ್ದಿಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 ಜುದಾಸ್ ಯೆಲ್ಲೊಚ್ ನಿಟ್ ಜೆಜುಕ್ಡೆ ಗೆಲೊ, ಅನಿ “ಗುರುಜಿ ಶಾಂತಿ ತುಮ್ಕಾ,” ಮಟ್ಲ್ಯಾನ್ ಅನಿ ಜೆಜುಚಿ ಉಪ್ಪಾ ಘೆಟ್ಲ್ಯಾನ್. ಅಧ್ಯಾಯವನ್ನು ನೋಡಿ |