Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:51 - ಕನ್ನಡ ಸತ್ಯವೇದವು J.V. (BSI)

51 ಹಿಡಿಯುತ್ತಲೆ ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಇಗೋ ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಕೂಡಲೆ ಯೇಸುವಿನ ಸಂಗಡ ಇದ್ದ ಒಬ್ಬನು ತನ್ನ ಖಡ್ಗವನ್ನು ಹಿರಿದು, ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಆಗ ಯೇಸುವಿನ ಶಿಷ್ಯರಲ್ಲೊಬ್ಬನು ತನ್ನ ಖಡ್ಗವನ್ನು ಹೊರಕ್ಕೆ ಸೆಳೆದು ಮಹಾಯಾಜಕನ ಸೇವಕನಿಗೆ ಹೊಡೆದು ಅವನ ಕಿವಿಯನ್ನು ಕತ್ತರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಆಗ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಖಡ್ಗವನ್ನು ಹಿರಿದು, ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ತನ್ನಾ ಜೆಜುಚ್ಯಾ ವಾಂಗ್ಡಾ ಹೊತ್ತ್ಯಾ ಎಕ್ಲ್ಯಾನ್ ಅಪ್ನಾಚೊ ಮೊಟೊ ಚಾಕು ಕಾಡುನ್ ಮೊಟ್ಯಾ ಯಾಜಕಾಚ್ಯಾ ಎಕ್ ಆಳಾಚ್ಯಾ ಕಾನಾಕ್ ಮಾರ್‍ಲ್ಯಾನ್, ತೆಚೊ ಕಾನುಚ್ ತುಟುನ್ ಪಡ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:51
8 ತಿಳಿವುಗಳ ಹೋಲಿಕೆ  

ನಾವು ಉಪಯೋಗಿಸುವ ಆಯುಧಗಳು ಲೋಕಸಂಬಂಧವಾದ ಆಯುಧಗಳಲ್ಲ; ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.


ಯೇಸು - ನನ್ನ ರಾಜ್ಯವು ಈ ಲೋಕದ್ದಲ್ಲ; ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಯಲ್ಲಿ ಬೀಳದಂತೆ ನನ್ನ ಪರಿವಾರದವರು ಕಾದಾಡುತ್ತಿದ್ದರು; ಆದರೆ ನನ್ನ ರಾಜ್ಯವು ಇಲ್ಲಿಯದಲ್ಲವೆಂದು ಉತ್ತರಕೊಟ್ಟನು.


ಆದರೆ ಹತ್ತಿರ ನಿಂತಿದ್ದವರಲ್ಲಿ ಒಬ್ಬನು ತನ್ನ ಕತ್ತಿಯನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.


ಪೇತ್ರನು ಆತನಿಗೆ - ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅರಿಯೆನೆಂಬದಾಗಿ ಹೇಳುವದೇ ಇಲ್ಲ ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು.


ಎಂದು ನಾವು ಹೇಳುವದಕ್ಕೆ ನಿನಗೆ ಮನಸ್ಸುಂಟೋ ಎಂದು ಕೇಳಲು ಆತನು ತಿರುಗಿಕೊಂಡು ಅವರನ್ನು ಗದರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು