Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:71 - ಕನ್ನಡ ಸತ್ಯವೇದವು J.V. (BSI)

71 ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೊರಟುಹೋದಾಗ ಮತ್ತೊಬ್ಬಳು ಅವನನ್ನು ಕಂಡು ಅಲ್ಲಿರುವವರಿಗೆ - ಇವನೂ ನಜರೇತಿನ ಯೇಸುವಿನ ಕೂಡ ಇದ್ದವನು ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

71 ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೋದಾಗ ಮತ್ತೊಬ್ಬ ದಾಸಿಯು ಅವನನ್ನು ಕಂಡು ಅಲ್ಲಿದ್ದವರಿಗೆ, “ಇವನೂ ನಜರೇತಿನ ಯೇಸುವಿನ ಜೊತೆಯಲ್ಲಿ ಇದ್ದವನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

71 ಆತ ಅಲ್ಲಿಂದ ಎದ್ದು ಹೆಬ್ಬಾಗಿಲ ಬಳಿ ಬಂದಾಗ ಇನ್ನೊಬ್ಬ ದಾಸಿ ಆತನನ್ನು ಕಂಡು, “ಈತ ನಜರೇತಿನ ಯೇಸುವಿನೊಂದಿಗೆ ಇದ್ದವನೇ,” ಎಂದು ಅಲ್ಲಿದ್ದವರಿಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

71 ಬಳಿಕ ಪೇತ್ರನು ಅಲ್ಲಿಂದ ಎದ್ದು ಹೆಬ್ಬಾಗಿಲ ಬಳಿಗೆ ಬಂದಾಗ ಮತ್ತೊಬ್ಬ ಸೇವಕಿಯು ಅವನನ್ನು ನೋಡಿ ಅಲ್ಲಿದ್ದ ಜನರಿಗೆ, “ಈ ಮನುಷ್ಯನು ನಜರೇತಿನ ಯೇಸುವಿನೊಂದಿಗಿದ್ದನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

71 ಅವನು ಮುಖ್ಯ ದ್ವಾರದೊಳಗೆ ಹೋದಾಗ, ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ, “ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

71 ಅನಿ ಮಹಾಯಾಜಕಾಚ್ಯಾ ದಾರಾತ್ ಯೆತಲ್ಯಾ ವಾಟೆಕ್ಡೆ ಗೆಲೊ. ಥೈ ಅನಿ ಎಕ್ ಕಾಮಾಚ್ಯಾ ಬಾಯ್ಕೊಮನ್ಸಿನ್ ತೆಕಾ ಥೈ ಬಗಟ್ಲಿನ್. ಅನಿ ಥೈ ಹೊತ್ತ್ಯಾ ಘೊಮನ್ಸಾಕ್ನಿ,“ಹ್ಯೊಬಿ ನಜರೆತಾಚ್ಯಾ ಜೆಜುಚ್ಯಾ ವಾಂಗ್ಡಾ ಹೊತ್ತೊ” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:71
6 ತಿಳಿವುಗಳ ಹೋಲಿಕೆ  

ತುಸು ಹೊತ್ತಿನ ಮೇಲೆ ಒಬ್ಬನು ಅವನನ್ನು ಕಂಡು - ನೀನು ಸಹ ಅವರಲ್ಲಿ ಒಬ್ಬನು ಅನ್ನಲು ಪೇತ್ರನು - ಅಲ್ಲಪ್ಪಾ ಅಂದನು.


ಮತ್ತು ನಜರೇತೆಂಬ ಊರಿಗೆ ಬಂದು ಅಲ್ಲಿ ಮನೆಮಾಡಿಕೊಂಡು ಇದ್ದನು. ಇದರಿಂದ - ನಜರಾಯನೆಂಬ ಹೆಸರು ಆತನಿಗೆ ಬರುವದು ಎಂಬದಾಗಿ ಪ್ರವಾದಿಗಳಿಂದ ಹೇಳಿಸಿರುವ ಮಾತು ನೆರವೇರಿತು.


ಅಲ್ಲ, ನೀನು ಏನನ್ನುತ್ತೀಯೋ ನನಗೆ ಗೊತ್ತಿಲ್ಲ ಎಂದು ಎಲ್ಲರ ಮುಂದೆ ಹೇಳಿದನು.


ಅವನು ತಿರಿಗಿ - ಅಲ್ಲ, ಆ ಮನುಷ್ಯನನ್ನು ನಾನರಿಯೆನು ಎಂದು ಆಣೆಯಿಟ್ಟುಕೊಂಡು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು