ಮತ್ತಾಯ 27:13 - ಕನ್ನಡ ಸತ್ಯವೇದವು J.V. (BSI)13 ಆಗ ಪಿಲಾತನು ಆತನನ್ನು - ಇವರು ನಿನ್ನ ಮೇಲೆ ಎಷ್ಟು ಸಾಕ್ಷಿ ಹೇಳುತ್ತಾರೆ, ನೀನು ಕೇಳುವದಿಲ್ಲವೋ? ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಂತರ ಪಿಲಾತನು ಆತನನ್ನು, “ನಿನ್ನ ವಿರುದ್ಧ ಇಷ್ಟು ಸಾಕ್ಷಿ ಹೇಳುತ್ತಿದ್ದಾರೆ, ನಿನಗೆ ಕೇಳಿಸುತ್ತಿಲ್ಲವೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಪಿಲಾತನು, “ಇವರು ನಿನಗೆ ವಿರುದ್ಧ ಇಷ್ಟೆಲ್ಲಾ ಹೇಳುತ್ತಿರುವುದು ನಿನಗೆ ಕೇಳಿಸುತ್ತಿಲ್ಲವೆ?” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದ್ದರಿಂದ ಪಿಲಾತನು ಯೇಸುವನ್ನು, “ಈ ಜನರು ನಿನ್ನ ಮೇಲೆ ಹೇಳುತ್ತಿರುವ ಈ ದೂರುಗಳನ್ನೆಲ್ಲ ನೀನು ಕೇಳುತ್ತಿದ್ದರೂ ಏಕೆ ಉತ್ತರ ಕೊಡುತ್ತಿಲ್ಲ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಪಿಲಾತನು ಯೇಸುವಿಗೆ, “ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುತ್ತಿರುವುದು ನಿನಗೆ ಕೇಳಿಸುವುದಿಲ್ಲವೋ?” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತನ್ನಾ ಪಿಲಾತಾನ್ ಜೆಜುಕ್,“ ಹೆನಿ ತುಜೆ ವರ್‍ತಿ ಘಾಲ್ತಲಿ ಅಪ್ವಾದಾ ತುಕಾ ಆಯ್ಕೊ ಯೆಯ್ ನಾ ಹೊಲ್ಯಾತ್ ಕಾಯ್?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |