ಮತ್ತಾಯ 27:16 - ಕನ್ನಡ ಸತ್ಯವೇದವು J.V. (BSI)16 ಆ ಕಾಲದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಒಬ್ಬ ಸೆರೆಯವನು ಸಿಕ್ಕಿಬಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ಕಾಲದಲ್ಲಿ ಬರಬ್ಬನೆಂಬ ಕುಖ್ಯಾತನಾದ ಒಬ್ಬ ಸೆರೆಯವನಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ಬರಬ್ಬನೆಂಬ ಕುಪ್ರಸಿದ್ಧ ಕೈದಿಯೊಬ್ಬನು ಸೆರೆಯಲ್ಲಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆ ಕಾಲದಲ್ಲಿ ಪ್ರಸಿದ್ಧನಾದ ಕೈದಿಯೊಬ್ಬನು ಸೆರೆಮನೆಯಲ್ಲಿದ್ದನು. ಅವನ ಹೆಸರು ಬರಬ್ಬ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧ ಸೆರೆಯಾಳು ಅವರಲ್ಲಿ ಇದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತ್ಯಾ ಎಳಾರ್ ಸಗ್ಳ್ಯಾಕ್ನಿ ಗೊತ್ತ್ ಹೊತ್ತೊ ಬಾರಾಬ್ಬಾಸ್ ಮನ್ತಲೊ ಎಕ್ ಮಾನುಸ್ ಬಂಧಿಖಾನ್ಯಾತ್ ಹೊತ್ತೊ. ಅಧ್ಯಾಯವನ್ನು ನೋಡಿ |