ಮತ್ತಾಯ 27:29 - ಕನ್ನಡ ಸತ್ಯವೇದವು J.V. (BSI)29 ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ - ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ ಎಂದು ಆತನನ್ನು ಪರಿಹಾಸ್ಯಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನನ್ನು ಪರಿಹಾಸ್ಯಮಾಡಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಮುಳ್ಳಿನಿಂದ ಒಂದು ಕಿರೀಟವನ್ನು ಹೆಣೆದು, ಅವರ ತಲೆಯ ಮೇಲೆ ಇರಿಸಿದರು. ಕೈಗೆ ಒಂದು ಕೋಲನ್ನು ಕೊಟ್ಟರು. ಆಮೇಲೆ ಅವರ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನಿಗೆ ಜಯವಾಗಲಿ!” ಎಂದು ಹೇಳಿ ಪರಿಹಾಸ್ಯಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಮುಳ್ಳಿನ ಬಳ್ಳಿಯಿಂದ ಒಂದು ಕಿರೀಟವನ್ನು ಹೆಣೆದು ಆತನ ತಲೆಯ ಮೇಲಿಟ್ಟರು. ಆತನ ಬಲಗೈಗೆ ಒಂದು ಕೋಲನ್ನು ಕೊಟ್ಟರು. ಬಳಿಕ ಸೈನಿಕರು ಯೇಸುವಿನ ಮುಂದೆ ಬಾಗಿ, “ಯೆಹೂದ್ಯರ ರಾಜನೇ, ನಮಸ್ಕಾರ” ಎಂದು ಅಪಹಾಸ್ಯ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು, ಯೇಸುವಿನ ತಲೆಯ ಮೇಲಿಟ್ಟು, ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಅವರ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಮಸ್ಕಾರ!” ಎಂದು ಹೇಳಿ ಯೇಸುವನ್ನು ಹಾಸ್ಯಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತನ್ನಾ ತೆನಿ ಕಾಟ್ಯಾಂಚ್ಯಾ ಝಿಳಿತ್ ಎಕ್ ಕಿರಿಟ್ ಕರುನ್ ತೆಚ್ಯಾ ಟಕ್ಲ್ಯಾ ವರ್‍ತಿ ಘಾಟ್ಲ್ಯಾನಿ. ಅನಿ ತೆಚ್ಯಾ ಉಜ್ವ್ಯಾ ಹಾತಿತ್ ಎಕ್ ದಾಂಡೊ ದಿಲ್ಯಾನಿ. ಅನಿ ತೆಚ್ಯಾ ಫಿಡ್ಯಾತ್ ಡಿಂಬಿಯಾ ಘಾಲುನ್, “ಜುದೆವಾಂಚ್ಯಾ ರಾಜಾಕ್ ಜೈ ಹೊಂವ್ದಿ!” ಮನುನ್ ಎಡ್ಸಡುನ್ ದಾಕ್ವುಲ್ಯಾನಿ. ಅಧ್ಯಾಯವನ್ನು ನೋಡಿ |