ಮತ್ತಾಯ 27:30 - ಕನ್ನಡ ಸತ್ಯವೇದವು J.V. (BSI)30 ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ಕಸಕೊಂಡು ಆತನ ತಲೆಯ ಮೇಲೆ ಹೊಡೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅವರ ಮೇಲೆ ಉಗುಳಿದರು. ಆ ಕೋಲನ್ನು ಕಿತ್ತುಕೊಂಡು ತಲೆಯಮೇಲೆ ಹೊಡೆದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆತನ ಮೇಲೆ ಉಗುಳಿದರು. ಆತನ ಕೈಯಿಂದ ಕೋಲನ್ನು ತೆಗೆದುಕೊಂಡು ತಲೆಯ ಮೇಲೆ ಹೊಡೆದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅವರು ಯೇಸುವಿನ ಮೇಲೆ ಉಗುಳಿ, ಆ ಬೆತ್ತವನ್ನು ತೆಗೆದುಕೊಂಡು ಅವರ ತಲೆಯ ಮೇಲೆ ಮತ್ತೆ ಮತ್ತೆ ಹೊಡೆದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ತೆನಿ ತೆಚ್ಯಾ ತೊಂಡಾರ್ ಥುಕ್ಲ್ಯಾನಿ ಅನಿ ಖಾಟಿ ಘೆವ್ನ್ ತೆಚೆ ಟಕ್ಲೆ-ಟಕ್ಲೆ ಧರುನ್ ಮಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |